ಮಂಡ್ಯದಲ್ಲಿ ಘೋರ ದುರಂತ: ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ASI ಮಗಳು ಆತ್ಮಹತ್ಯೆ.!!
ಮಂಡ್ಯದಲ್ಲಿ ಘೋರ ದುರಂತ: ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ASI ಮಗಳು ಆತ್ಮಹತ್ಯೆ.!! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ASI ಒಬ್ಬರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಮಂಡ್ಯದ ಬಂದೀಗೌಡ ಬಡಾವಣೆ ಸಮೀಪದ ರೈಲ್ವೆ ಹಳಿಯಲ್ಲಿ ಈ ಆಘಾತಕಾರಿ ಘಟನೆಯೊಂದು ನಡೆದು ಹೋಗಿದೆ.! ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನಾ (19) ಎಂದು ಗುರುತಿಸಲಾಗಿದೆ. ಈಕೆ ಮಂಡ್ಯದ ಸಶಸ್ತ್ರ ಮೀಸಲು ಪಡೆಯ…