ಆನೇಕಲ್: ಡೆಂಟಲ್ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.!
ಆನೇಕಲ್: ಡೆಂಟಲ್ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.! news.ashwasurya.in ಅಶ್ವಸೂರ್ಯ/ಆನೇಕಲ್ : ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.ಯಶಸ್ವಿನಿ(23) ಆತ್ಮಹತ್ಯೆಗೆ ಶರಣಾದ ಮೃತ ವಿದ್ಯಾರ್ಥಿನಿ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಕಾಲೇಜಿನಲ್ಲಿ ಒಂದು ದಿನ ಕಾಲೇಜಿಗೆ ರಜೆ ಹಾಕಿದ ಕಾರಣಕ್ಕೆ…
