ಲೋಕಸಭಾ ಚುನಾವಣೆಗೆ ಮತ್ತೆ ಫುಲ್ ಆಕ್ಟಿವ್ ಅದ ಬಿ ಎಸ್ ಯಡಿಯೂರಪ್ಪ, ಅಸಮಾಧಾನಿತರನ್ನು ಓಲೈಸಲು ಸಭೆ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಲೋಕಸಭಾ ಚುನಾವಣೆಗೆ ಮತ್ತೆ ಫುಲ್ ಆಕ್ಟಿವ್ ಅದ ಬಿ ಎಸ್ ಯಡಿಯೂರಪ್ಪ, ಅಸಮಾಧಾನಿತರನ್ನು ಓಲೈಸಲು ಸಭೆ ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಪಕ್ಷದೊಳಗೆ ಬಹುತೇಕ ನಿಷ್ಕ್ರಿಯಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಮತ್ತೆ ಕರ್ನಾಟಕದಲ್ಲಿ ತಮ್ಮ ಶಕ್ತಿ ಎನೆನ್ನುವುದನ್ನು ತೋರಿಸಲು ಮುಂದಾಗಿದ್ದಾರೆ. ಅಸಮಾಧಾನಿತರನ್ನು ಓಲೈಸಲು ಬಿಎಸ್‍ವೈ ಮುಂದಾಗಿದ್ದಾರೆ. ಬಿಜೆಪಿ ಬಿಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಶಂಕರ್ ಪಟೇಲ್ ಮುನೇನಕೊಪ್ಪ ಅವರ ಜೊತೆ ಗುಪ್ತವಾಗಿ…

Read More

ಪುರುಷ ಪ್ರದಾನ ಸಮಾಜದಲ್ಲಿ ಒಬ್ಬಳು ಮಹಿಳೆ ಪುರುಷರಿಗೆ ಸರಿಸಮಾನವಾಗಿ ಬೆಳೆಯುವುದು ಸುಲುಭದ ಮಾತಲ್ಲಾ : ಕೆ. ಪಿ. ಶ್ರೀಪಾಲ್, ವಕೀಲರು

ನಮ್ಮೆಲ್ಲರ ನೆಚ್ಚಿನ ಅಕ್ಕ ಮಂಜುಳಾ ದೇವಿ ಅವರಿಗೆ ಆದೇವರು ಚಿರಶಾಂತಿಯನ್ನು ಕರುಣಿಸಲಿ ಶಿವಮೊಗ್ಗ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಾವಾದಿ, ಜನಪರ ಹೋರಾಟಗಾರ್ತಿಯಾದ ಮಂಜುಳದೇವಿ (69) ಇವತ್ತು ನಮ್ಮನ್ನು ಅಗಲಿದ್ದಾರೆ,1976 ರಲ್ಲಿ ವಕೀಲ ವೃತ್ತಿ ಆರಂಭಿಸಿದ ಇವರು ಖ್ಯಾತ ಮನೋ ತಜ್ಞ ವೈದ್ಯ ದಿವಂಗತ ಡಾ.ಅಶೋಕ್ ಪೈ ತಂದೆ ವಕೀಲರಾದ ಕಟಿಲ್ ಅಪ್ಪು ಫೈ ರವರ ಜೂನಿಯರ್ ಆಗಿ ವೃತ್ತಿ ಆರಂಬಿಸಿದ್ದರು, ಇವರು ಸಮಾಜಮುಖಿ ಚಿಂತನೆ ಹೊಂದಿದವರು, ಪುರುಷ ಪ್ರದಾನ ಸಮಾಜದಲ್ಲಿ ಒಬ್ಬಳು ಮಹಿಳೆ ಪುರುಷರಿಗೆ ಸರಿಸಮಾನವಾಗಿ ಬೆಳೆಯುವುದು…

Read More

ಮಕ್ಕಳ ಭವಿಷ್ಯ ಉಜ್ವಲವಾದಾಗ ಪೋಷಕರಿಗೆ ನೆಮ್ಮದಿ : ಡಾ.ಆರ್. ಸೆಲ್ವಮಣಿ

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ ಆರ್.ಸೆಲ್ವಮಣಿ ಮಕ್ಕಳ ಭವಿಷ್ಯ ಉಜ್ವಲವಾದಾಗ ಕುಟುಂಬ ಜೀವನ ಸಹಜವಾಗಿ ನೆಮ್ಮದಿಯಿಂದ ಕೂಡಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು ಅವರು ಸೆಪ್ಟೆಂಬರ್, 10, ರಂದು ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಪೇಸ್ ಕಾಲೇಜಿನ ಶ್ರೀಮತಿ ಜಯಲಕ್ಷ್ಮಿ ಈಶ್ವರಪ್ಪ ಸಭಾಂಗಣದಲ್ಲಿಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘ, ಸೌಹಾರ್ದ ಮತ್ತು ಗೃಹ ನಿರ್ಮಾಣ ಸಹಕಾರ ಸಂಘಗಳ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನೌಕರರ ಸಂಘವು ತನ್ನ ಸದಸ್ಯರು ಮಾತ್ರವಲ್ಲದೆ ನೌಕರರ…

Read More

ಸಿಎಂ ಸಿದ್ದ ರಾಮಯ್ಯ ನವರ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿಧಾನ ಪರಿಷತ್ತಿನ ಸದಸ್ಯ ಬಿ ಕೆ ಹರಿಪ್ರಸಾದ್ ಪರೋಕ್ಷವಾಗಿ ವಾಗ್ದಾಳಿ!

ಕಾಂಗ್ರೆಸ್‌ ಪಕ್ಷದ ಹಿರಿಯ ನಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಸಿಎಂ ಸಿದ್ದ ರಾಮಯ್ಯ ನವರ ವಿರುದ್ಧ ಬಿ ಕೆ ಹರಿಪ್ರಸಾದ್ ಪರೋಕ್ಷವಾಗಿ ವಾಗ್ದಾಳಿ! ಬೆಂಗಳೂರು : ಹಿಂದುಳಿದ ವರ್ಗದವರು ಒಟ್ಟಾಗಿ ಮತ ಹಾಕಿದವರ ವಿರುದ್ಧ ಅಧಿಕಾರ ಅನುಭವಿಸುವವರು ಬೇರೆ ಯಾರೋ ಆಗಿರುತ್ತಾರೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳು ನಿರಂತರವಾಗಿ ಅವಕಾಶ ವಂಚನೆಗೊಳಗಾಗುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆದ ಈಡಿಗ…

Read More

ರಾಷ್ಟ್ರೀಯ ಲೋಕ್ ಅದಾಲತ್ ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಬೇಕು : ನ್ಯಾ.ಆರ್.ದೇವದಾಸ್

ನ್ಯಾ. ಆರ್ . ದೇವದಾಸ್ ರಾಷ್ಟ್ರೀಯ ಲೋಕ್ ಅದಾಲತ್ರಾಜೀ ಸಂಧಾನ ಮೂಲಕ ವ್ಯಾಜ್ಯಗಳ ಪರಿಹಾರ ಕಂಡುಕೊಳ್ಳಬೇಕು : ನ್ಯಾ.ಆರ್.ದೇವದಾಸ್ ಶಿವಮೊಗ್ಗ, ಸೆಪ್ಟೆಂಬರ್,09:ರಾಜೀ ಸಂಧಾನದಿಂದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ಹೇಳಿದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದೊಂದಿಗೆ ಇಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ನ್ಯಾಯಾಲಯ,…

Read More

ಜೆಸಿಐ ಶಿವಮೊಗ್ಗ ಭಾವನದ ವತಿಯಿಂದ ಬಾಪೂಜಿ ನಗರದ ಕೃಷ್ಣಪ್ಪ ಮಹಿಳಾ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗಾಗಿ ಗುತ್ತಿ ಮಲ್ನಾಡ್ ಆಸ್ಪತ್ರೆಯ ಸಹಕಾರದಲ್ಲಿ ಆರೋಗ್ಯ ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಜೆಸಿಐ ಶಿವಮೊಗ್ಗ ಭಾವನದ ವತಿಯಿಂದ ಬಾಪೂಜಿ ನಗರದ ಕೃಷ್ಣಪ್ಪ ಮಹಿಳಾ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗಾಗಿ ಗುತ್ತಿ ಮಲ್ನಾಡ್ ಆಸ್ಪತ್ರೆಯ ಸಹಕಾರದಲ್ಲಿ ಆರೋಗ್ಯ ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿವಮೊಗ್ಗ ಭಾವನದ ಅಧ್ಯಕ್ಷೆ ಪೂರ್ಣಿಮಾ ಸುನಿಲ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗುತ್ತಿ ಮಲ್ನಾಡ್ ನ ಡಾಕ್ಟರ್ ರೇಖಾ ಅವರು ಹೆಣ್ಣು ಮಕ್ಕಳು ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅದರಲ್ಲೂ ಹಾಸ್ಟೆಲ್ ನಲ್ಲಿ ಇರುವ ಹೆಣ್ಣು ಮಕ್ಕಳು ಹೆಚ್ಚಿನ ಶುಚಿತ್ವ ಹಾಗೂ ಆಹಾರದ…

Read More
Optimized by Optimole
error: Content is protected !!