ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಶ್ರೀಕೃಷ್ಣ -ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ, ಸೆಪ್ಟೆಂಬರ್ 06: ಶ್ರೀಕೃಷ್ಣ ನಮ್ಮೆಲ್ಲರ ಆರಾಧ್ಯ ದೈವ. ಇಡೀ ಜಗತ್ತಿಗೆ ಬೆಳಕನ್ನು ನೀಡಿ, ಧರ್ಮ ನಿಷ್ಠೆಯಿಂದ ಬದುಕಬೇಕೆಂದು ಹೇಳಿಕೊಟ್ಟವನು ಕೃಷ್ಣ ಎಂದು ಶಿವಮೊಗ್ಗ ನಗರ ಕ್ಷೇತ್ರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗೋ ಸಂರಕ್ಷಣೆಗೆ ಸಂಪೂರ್ಣವಾಗಿ ಶಕ್ತಿ ಕೊಟ್ಟವನು ಶ್ರೀಕೃಷ್ಣ….

Read More

ಶಿವಮೊಗ್ಗ ನಗರದಲ್ಲಿ ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ಬಡವರ ಮನೆಗಳಿಗೆ ಅಕ್ರಮ – ಸಕ್ರಮ ದಡಿಯಲ್ಲಿ ಖಾತೆ ನೀಡುವಂತೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಅವರು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಕಂದಾಯ ಸಚಿವರಲ್ಲಿ ಮನವಿ ಮಾಡಿದರು

ಮಾನ್ಯ ಕಂದಾಯ ಸಚಿವರಾದ ಕೃಷ್ಣಭೈರೇಗೌಡರಿಗೆ ಬಡವರ ಪರ ಮನವಿ ಸಲ್ಲಿಸಿದ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಂದಾಯ ಭೂಮಿಯಲ್ಲಿ 13 ಸಾವಿರಕ್ಕೂ ಹೆಚ್ಚು ಬಡ ಕುಟುಂಬಗಳು ಮನೆ ಕಟ್ಟಿಕೊಂಡು ಹಲವಾರು ವರ್ಷಗಳಿಂದ ಬದುಕು ದೂಡುತ್ತಿದ್ದಾರೆ. ಸದರಿ ಮನೆಗಳಿಗೆ ಪಾಲಿಕೆ ವತಿಯಿಂದ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಿಕೊಡಲಾಗಿದೆ. ಆದರೆ ಹಲವು ವರ್ಷಗಳು ಕಳೆದರೂ ಸದರಿ ಮನೆಗಳಿಗೆ ಖಾತೆ ಇಲ್ಲದೆ ಬಡವರು ಮಧ್ಯಮ ವರ್ಗದ ಜನ ಸರ್ಕಾರದ ಕೆಲವು ನಿಯಮಾವಳಿಗಳಿಂದ ಆತಂಕದಲ್ಲಿ…

Read More

ತೀರ್ಥಹಳ್ಳಿ ತಾಲೂಕು ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷರಾಗಿ ಅನಿಲ್ ವಿಧಾತ -ಉಪಾಧ್ಯಕ್ಷರಾಗಿ ಬಂಡೆ ವೆಂಕಟೇಶ್-ಪ್ರಧಾನ ಕಾರ್ಯದರ್ಶಿಯಾಗಿ ನಂಬಳ ಮುರುಳಿ

ಗ್ರಾಮಪಂಚಾಯತಿ ಅಧ್ಯಕ್ಷ/ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ವಿಧಾತ ಅನಿಲ್ ಗೆ ಶಾಸಕರಾದ ಆರಗ ಜ್ಞಾನೇಂದ್ರ ಅಭಿನಂದಿಸಿದರು ತೀರ್ಥಹಳ್ಳಿ ತಾಲೂಕು ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷರಾಗಿ ಅನಿಲ್ ವಿಧಾತ -ಉಪಾಧ್ಯಕ್ಷರಾಗಿ ಬಂಡೆ ವೆಂಕಟೇಶ್-ಪ್ರಧಾನ ಕಾರ್ಯದರ್ಶಿಯಾಗಿ ನಂಬಳ ಮುರುಳಿ ತೀರ್ಥಹಳ್ಳಿ : ತಾಲೂಕು ಗ್ರಾಮಪಂಚಾಯತಿ ಅಧ್ಯಕ್ಷ/ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷರಾಗಿತ್ರಿಯಂಬಕಪುರ ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಅನಿಲ್ ವಿಧಾತ ಆಯ್ಕೆಯಾಗಿದ್ದಾರೆ. ಸೆ.5 ರಂದು ಪಟ್ಟಣದ ವಿದ್ಯಾದಿರಾಜ ಸಭಾ ಭವನದಲ್ಲಿ ಒಕ್ಕೂಟದ ಪದಾಧಿಕಾರಿಗಳ ಆಯ್ಜೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರುಗಳಾಗಿಕುರುವಳ್ಳಿ ಗ್ರಾಮಪಂಚಾಯತಿ…

Read More

ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ news.ashwasurya.in ಬೆಂಗಳೂರು: ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ  ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ…

Read More

ಗಗನಸಖಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲೈಂಗಿಕ ದೌರ್ಜನ್ಯ ಎಸಗಿ ಕತ್ತುಸಿಳಿ ಬರ್ಬರವಾಗಿ ಹತ್ಯೆಮಾಡಲಾಗಿದೆ!!

ಹತ್ಯೆಯಾದ ಗಗನಸಖಿ ರೂಪಾಲ್ ಓಗ್ರೆ ಮುಂಬೈ: ತರಬೇತಿ ಪಡೆಯುತ್ತಿದ್ದ ಇಪ್ಪತೈದು ವರ್ಷದ ಗಗನಸಖಿ ಶವವಾಗಿ ಪತ್ತೆಯಾಗಿರುವ ಘಟನೆ ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿತ್ತು. ಛತ್ತೀಸ್‌ ಗಢ ಮೂಲದ ರೂಪಾ ಓಗ್ರೆ ಎಂಬ ಯುವತಿ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ಏರ್‌ ಇಂಡಿಯಾದಿಂದ ಗಗನಸಖಿ ತರಬೇತಿಗಾಗಿ ಆಯ್ಕೆಯಾದ ನಂತರ ಮುಂಬೈಗೆ ಸ್ಥಳಾಂತರಗೊಂಡಿರುವುದಾಗಿ ವರದಿ ತಿಳಿಸಿತ್ತು.ರೂಪಾ ಅಂಧೇರಿಯಲ್ಲಿರುವ ಪ್ಲಶ್‌ ಹೌಸಿಂಗ್‌ ಸೊಸೈಟಿಯಲ್ಲಿ ತನ್ನ ಅಕ್ಕ ಹಾಗೂ ಆಕೆಯ ಬಾಯ್‌ ಫ್ರೆಂಡ್‌ ಜೊತೆಗೆ ವಾಸವಾಗಿದ್ದಳು. ಕೆಲವು ದಿನಗಳ ಹಿಂದಷ್ಟೇ…

Read More

ರಾತ್ರಿ ಬೆಳಗಾಗುವುದರಲ್ಲಿ ಮೂವತ್ತೈದು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ!!

ರಾತ್ರಿ ಬೆಳಗಾಗುವುದರಲ್ಲಿ ಮೂವತ್ತೈದು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ!! news.ashwasurya.in ರಾಜ್ಯ ಸರ್ಕಾರವು ಪೊಲೀಸ್‌ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ ರಾತ್ರಿ ಬೆಳಗಾಗುವುದರೊಳಗೆ ಮೂವತ್ತೈದು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಹತ್ತು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಿಗೆ ಮೂವತ್ತೈದು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ : ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ,…

Read More
Optimized by Optimole
error: Content is protected !!