ಪಿಯುಸಿ ಪೂರಕ ಪರೀಕ್ಷೆ-2 : ಸಿದ್ದತೆಗೆ ಎಡಿಸಿ ಸೂಚನೆ

ಶಿವಮೊಗ್ಗ :ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಪಿಯುಸಿ ಪೂರಕ ಪರೀಕ್ಷೆ-2 ಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿವಮೊಗ್ಗ ನಗರದಲ್ಲಿ 02 ಹಾಗೂ ತಾಲ್ಲೂಕುಗಳಲ್ಲಿ 6 ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2560 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆಗಳು…

Read More

ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷೆಗೆ ದಿನಾಂಕ ನಿಗದಿ: ಸಿದ್ದತೆಗೆ ಎಡಿಸಿ ಸೂಚನೆ

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಭೆಯಲ್ಲಿ ಶಿಕ್ಷಣ ಅಧಿಕಾರಿ ಲೋಕೇಶಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ನಾಗರಾಜ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.  ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ದಿನಾಂಕ 19-08-2023 ಮತ್ತು 20-08-2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿ ಮಾಡಿದೆ ಶಿವಮೊಗ್ಗ :ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಆ.19 ಮತ್ತು…

Read More

ಅನಾರೋಗ್ಯ ಪೀಡಿತ ಬಾಲಕನ ಆಸೆಯನ್ನು ಈಡೇರಿಸಿದ ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ: ದೊಡ್ಡಪೇಟೆ ಠಾಣೆಯ ಪೋಲಿಸ್ ನಿರೀಕ್ಷಕನಾದ ಬಾಲಕ ಆಜಾನ್ ಖಾನ್…!!

ದೊಡ್ಡಪೇಟೆ ಠಾಣೆಯ ಪೋಲಿಸ್ ನಿರೀಕ್ಷಕನಾದ ಬಾಲಕ ಆಜಾನ್ ಖಾನ್ ಆಜಾನ್ ಖಾನ್ ಬಿನ್ ತಬ್ರೇಜ್ ಖಾನ್, 8 1/2 ವರ್ಷ, 1ನೇ ತರಗತಿ, ವಾಸ ಸೂಳೆಬೈಲು, ಶಿವಮೊಗ್ಗ ಟೌನ್ ಹಾಲಿ ವಾಸ ಎನ್ ಆರ್ ಪುರ ರಸ್ತೆ, ಬಾಳೆಹೊನ್ನೂರು ಚಿಕ್ಕಮಗಳುರು ಈ ಬಾಲಕನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇರುತ್ತದೆ. ಆದ್ದರಿಂದ ಬಾಲಕನ ಮತ್ತು ಆತನ ಪೋಷಕರ ಕೋರಿಕೆ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್,…

Read More

ಐವತ್ತರ ವಸಂತಕ್ಕೆ ಕಾಲಿಟ್ಟ ಅಭಿವೃದ್ಧಿಯ ಹರಿಕಾರ ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ

ಅಭಿವೃದ್ಧಿಯ ಹರಿಕಾರ ಜನಪ್ರಿಯ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಐವತ್ತರ ವಸಂತದ ಶುಭಾಶಯಗಳು ಶಿವಮೊಗ್ಗ ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ ಅವರ ಐವತ್ತನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ  ಬಿವೈಆರ್ ಅಭಿಮಾನಿ ಬಳಗದಿಂದ ಶಿವಮೊಗ್ಗ ನಗರದರವೀಂದ್ರನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು ಈ ವೇಳೆ ಸಂಸದ ಬಿ ವೈ ರಾಘವೇಂದ್ರ ಹಾಗೂ ಪತ್ನಿ ತೇಜಸ್ವಿನಿ ಸಹ ಪೂಜೆಯಲ್ಲಿ ಭಾಗಿ‌ಯಾಗಿದ್ದರು. ಈ ಸಂಧರ್ಭದಲ್ಲಿವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಎಸ್.ರುದ್ರೇಗೌಡರು ಹಾಗೂ ಖ್ಯಾತ ವೈದ್ಯ ಹಾಗೂ ಬಿಜೆಪಿ ಮುಖಂಡ ಧನಂಜಯ…

Read More

ತಮ್ಮ ಕಾರು ಗುದ್ದಿದ್ದು ಅರಿವಿಗೆ ಬರುತ್ತಿದ್ದ ಹಾಗೆ ಲಾಲ್‌ಬಾಗ್‌ ಕಾರ್ಮಿಕರನ್ನು ಮನೆಗೆ ಕರೆಯಿಸಿಕೊಂಡು ಕ್ಷಮೆ ಕೇಳಿ ದೊಡ್ಡಗುಣ ಪ್ರದರ್ಶಿಸಿದ ನಟಿ ರಚಿತಾ ರಾಮ್‌

ಕಾರ್ಮಿಕ ರಂಗಪ್ಪ ಮತ್ತು ರಚಿತಾ ರಾಮ್ ರಚ್ಚು ಮನೆಯಲ್ಲಿ ಆಕಸ್ಮಿಕವಾಗಿ ತಮ್ಮ ಕಾರನ್ನು ಗುದ್ದಿದ ಕಾರ್ಮಿಕನನ್ನು ಮನೆಗೆ ಕರೆಯಿಸಿಕೊಂಡು ಗೌರವಿಸಿ ಕ್ಷಮೆ ಕೇಳಿದ ನಟಿ ರಚಿತಾ ರಾಮ್‌ ಸೋಮವಾರ ಲಾಲ್‌ಬಾಗ್‌ನಲ್ಲಿನ ಕಾರ್ಯಕ್ರಮ ಒಂದಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಅಲ್ಲಿನ ಸ್ವಚ್ಛತಾ ಕಾರ್ಮಿಕನಿಗೆ ಕಾರು ಗುದ್ದಿದ್ದಾರೆ ಈ ಬಗ್ಗೆ ಸ್ವತಃ ರಚಿತಾ ರಾಮ್‌ ಅವರೆ ಮನನೊಂದು ಅ ಕಾರ್ಮಿಕನನ್ನು ಮನೆಗೆ ಕರೆಸಿಕೊಂಡು ಕ್ಷಮೆ ಕೇಳಿ ದೊಡ್ಡಗುಣವನ್ನು ತೋರಿಸಿದ್ದಾರೆ. ಬೆಂಗಳೂರು ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆಂದು ತಮ್ಮ ಕಾರಿನಲ್ಲಿ ಹೋಗುವಾಗ…

Read More

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸನ್ಮಾನ್ಯಶ್ರೀ ಮಧು ಎಸ್. ಬಂಗಾರಪ್ಪ ಅವರ ಸ್ವಾತಂತ್ರ್ಯೋತ್ಸವ ಸಂದೇಶ

ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಗೆ 77ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ, ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಪೂಜ್ಯ ತಂದೆಯವರಾದ ಶ್ರೀ ಎಸ್. ಬಂಗಾರಪ್ಪನವರು ಸೇರಿದಂತೆ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದ ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ಜಿ ಎಸ್ ಶಿವರುದ್ರಪ್ಪ ಮತ್ತು ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿನ ಅಸಂಖ್ಯಾತ ಪ್ರತಿಭಾವಂತರು, ಖ್ಯಾತನಾಮರು ಹುಟ್ಟಿದ ಪುಣ್ಯಭೂಮಿ ಶಿವಮೊಗ್ಗ ಜಿಲ್ಲೆ.ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಾವು…

Read More
Optimized by Optimole
error: Content is protected !!