ಚಿಕ್ಕಮಗಳೂರಿನ ನಾನ್ ವೆಜ್ ಹೋಟೆಲ್‍ ಒಂದರಲ್ಲಿ ಕುರಿ ಮಾಂಸದ ಹೆಸರಿನಲ್ಲಿ ದನದ ಮಾಂಸದ ಬಿರಿಯಾನಿ.!! : ಇಬ್ಬರು ಆರೋಪಿಗಳ ಬಂಧನ.

ಕುರಿ ಮಾಂಸದ ಹೆಸರಿನಲ್ಲಿ ದನದ ಮಾಂಸದ ಬಿರಿಯಾನಿ ತಯಾರಿಸುತ್ತಿದ್ದ ಚಿಕ್ಕಮಗಳೂರಿನ ಬೆಂಗಳೂರು ಹೋಟೆಲ್!! ಚಿಕ್ಕಮಗಳೂರಿನ ನಾನ್ ವೆಜ್ ಹೋಟೆಲ್‍ ಒಂದರಲ್ಲಿ ಕುರಿ ಮಾಂಸದ ಹೆಸರಿನಲ್ಲಿ ದನದ ಮಾಂಸದ ಬಿರಿಯಾನಿ.!! ಚಿಕ್ಕಮಗಳೂರು: ಮಾಂಸಾಹಾರಿ ಹೋಟೆಲ್ ಒಂದರಲ್ಲಿ ಕುರಿ ಮಾಂಸದ ಬದಲು ದನದ ಮಾಂಸವನ್ನು ಬಳಸುತ್ತಿರುವುದು ಕಂಡು ಬಂದಿದ್ದು ಸಾಕ್ಷಿ ಸಮೇತವಾಗಿ ಪೊಲೀಸರು ಹೋಟೆಲ್ ಮೇಲೆ ದಾಳಿಮಾಡಿದ್ದಾರೆ ಘಟನೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್ ಹಾಗೂ ಎವರೆಸ್ಟ್ ಹೋಟೆಲ್‍ನಲ್ಲಿ ದನದ ಮಾಂಸ ಇದ್ದಾಗಲೇ ಪೊಲೀಸರು ದಾಳಿಮಾಡಿ…

Read More

ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ ಸಾಮಾನ್ಯ ಜನರ ಜೀವನಕ್ಕೆ ಸರ್ಕಾರದ ಸಹಕಾರ ಗೃಹಲಕ್ಷ್ಮಿ ಯೋಜನೆ : ಎಸ್ ಮಧು ಬಂಗಾರಪ್ಪ

ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮಸಾಮಾನ್ಯ ಜನರ ಜೀವನಕ್ಕೆ ಸರ್ಕಾರದ ಸಹಕಾರ ‘ಗೃಹಲಕ್ಷ್ಮಿ ಯೋಜನೆ : ಎಸ್ ಮಧು ಬಂಗಾರಪ್ಪ ಶಿವಮೊಗ್ಗ, ಆಗಸ್ಟ್ 30:ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ ಗೃಹಲಕ್ಷ್ಮಿಯಂತಹ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

Read More

ಶಿವಮೊಗ್ಗ- ಬೆಂಗಳೂರು: ಗುರುವಾರದಿಂದ (ಆ.31) ವಿಮಾನಯಾನ ಸೇವೆ ವಿಧ್ಯುಕ್ತ ಆರಂಭ

ಶಿವಮೊಗ್ಗ- ಬೆಂಗಳೂರು: ಗುರುವಾರದಿಂದ (ಆ.31) ವಿಮಾನಯಾನ ಸೇವೆ ವಿಧ್ಯುಕ್ತ ಆರಂಭ ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ…

Read More

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ-ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ ಶಿವಮೊಗ್ಗ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.30 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ನೆರವೇರಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ…

Read More

ಕಾರವಾರ: ಆಶ್ಚರ್ಯ ಎನಿಸಿದರು ಸತ್ಯ ಬಲೆಗೆ ಬಿದ್ದ ಬೃಹತ್ ಗಾತ್ರದ ಬಂಗುಡೆ ಮೀನು..!!, 19 ಇಂಚು ಉದ್ದ 4.5 ಇಂಚು ಅಗಲ..!

ಭಲೇಗೆ ಬಿದ್ದ ಬಾರಿಗಾತ್ರದ ಬಂಗುಡೆ ಮೀನು ಕಾರವಾರ: ಆಶ್ಚರ್ಯ ಎನಿಸಿದರು ಸತ್ಯ ಬಲೆಗೆ ಬಿದ್ದ ಬೃಹತ್ ಗಾತ್ರದ ಬಂಗುಡೆ ಮೀನು..!!, 19 ಇಂಚು ಉದ್ದ 4.5 ಇಂಚು ಅಗಲ..! ಕಾರವಾರ: ಉತ್ತರ ಕನ್ನಡದ ಕಡಲಾ ಕಿನಾರೆಯಲ್ಲಿ ಇದು ವರೆಗೂ ಭಲೇಗೆ ಬಿಳದಂತಹ ಬೃಹತ್ ಗಾತ್ರದ ಬಂಗುಡೆ ಮೀನೊಂದು ಕಾರವಾರದ ಅರಬ್ಬಿ ಸಮುದ್ರದಲ್ಲಿ ಬೈತಖೋಲ್ ಮೀನುಗಾರರ ಬಲೆಗೆ ಬಿದ್ದಿದ್ದು ಅಚ್ಚರಿ ಮೂಡಿಸಿದೆ.ಈ ಮೀನು ಬೀಡು ಬಲೆ ಮೀನುಗಾರಿಕೆಗೆ ತೆರಳಿದ್ದ ಆನಂದ ಹರಿಕಂತ್ರ ಅವರ ಬಲೆಗೆ ಸಿಕ್ಕಿದ್ದು ಈ ಬಾರಿ…

Read More
Optimized by Optimole
error: Content is protected !!