ಸಿಂಗನಬಿದರೆ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಮಡಿಲಿಗೆ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆ.

ನವೀನ್ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆಯಾಗಿದ್ದಾರೆ ತೀರ್ಥಹಳ್ಳಿ ತಾಲ್ಲೂಕಿನ ಸಿಂಗನಬಿದರೆ ಗ್ರಾಮ ಪಂಚಾಯತಿ ಈ ಹಿಂದೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ನವೀನ್ ಅವರು ಇಂದು ಸಿಂಗನಬಿದರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,ಹಾಗೆ ಉಪಾಧ್ಯಕ್ಷರಾಗಿ ಸುಜಾತ ಅವರು ಆಯ್ಕೆಯಾಗಿದ್ದು ಇಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದು ಗೆಲುವಿನ ನಗೆ ಬೀರಿದೆ.ನವೀನ್ ಅವರು ಸಿಂಗರಬಿದರೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ. ಗ್ರಾಮದಲ್ಲಿನ ಸ್ವಚ್ಚತೆಯ ಜೋತೆಗೆ. ಪ್ರತಿ ಮನೆಗೂ ಸಮರ್ಪಕವಾಗಿ ಕುಡಿಯುವ ನೀರನ ವ್ಯವಸ್ಥೆಗೆ…

Read More

ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಡಿಸಿ ಸೂಚನೆ

ಶಿವಮೊಗ್ಗ :ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓ ಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ ಯೋಜನೆ…

Read More

ಆಗಸ್ಟ್ 20ರಂದು ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪ್ರಗತಿಪರ ಸಾಧನೆಗಳ ಸರದಾರ-ಸಾಮಾಜಿಕ ಪರಿವರ್ತನೆಯ ಹರಿಕಾರ-ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನುದಿ: 20-08-2023 ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ…

Read More

ಪಿಯುಸಿ ಪೂರಕ ಪರೀಕ್ಷೆ-2 : ಸಿದ್ದತೆಗೆ ಎಡಿಸಿ ಸೂಚನೆ

ಶಿವಮೊಗ್ಗ :ಆಗಸ್ಟ್ 21 ರಿಂದ ಸೆಪ್ಟೆಂಬರ್ 02 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಲಾಗುತ್ತಿದ್ದು ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಪಿಯುಸಿ ಪೂರಕ ಪರೀಕ್ಷೆ-2 ಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿವಮೊಗ್ಗ ನಗರದಲ್ಲಿ 02 ಹಾಗೂ ತಾಲ್ಲೂಕುಗಳಲ್ಲಿ 6 ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2560 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನದ ಅವಧಿಯಲ್ಲಿ ಪರೀಕ್ಷೆಗಳು…

Read More

ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷೆಗೆ ದಿನಾಂಕ ನಿಗದಿ: ಸಿದ್ದತೆಗೆ ಎಡಿಸಿ ಸೂಚನೆ

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಭೆಯಲ್ಲಿ ಶಿಕ್ಷಣ ಅಧಿಕಾರಿ ಲೋಕೇಶಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ನಾಗರಾಜ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.  ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ದಿನಾಂಕ 19-08-2023 ಮತ್ತು 20-08-2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿ ಮಾಡಿದೆ ಶಿವಮೊಗ್ಗ :ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಆ.19 ಮತ್ತು…

Read More

ಅನಾರೋಗ್ಯ ಪೀಡಿತ ಬಾಲಕನ ಆಸೆಯನ್ನು ಈಡೇರಿಸಿದ ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ: ದೊಡ್ಡಪೇಟೆ ಠಾಣೆಯ ಪೋಲಿಸ್ ನಿರೀಕ್ಷಕನಾದ ಬಾಲಕ ಆಜಾನ್ ಖಾನ್…!!

ದೊಡ್ಡಪೇಟೆ ಠಾಣೆಯ ಪೋಲಿಸ್ ನಿರೀಕ್ಷಕನಾದ ಬಾಲಕ ಆಜಾನ್ ಖಾನ್ ಆಜಾನ್ ಖಾನ್ ಬಿನ್ ತಬ್ರೇಜ್ ಖಾನ್, 8 1/2 ವರ್ಷ, 1ನೇ ತರಗತಿ, ವಾಸ ಸೂಳೆಬೈಲು, ಶಿವಮೊಗ್ಗ ಟೌನ್ ಹಾಲಿ ವಾಸ ಎನ್ ಆರ್ ಪುರ ರಸ್ತೆ, ಬಾಳೆಹೊನ್ನೂರು ಚಿಕ್ಕಮಗಳುರು ಈ ಬಾಲಕನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇರುತ್ತದೆ. ಆದ್ದರಿಂದ ಬಾಲಕನ ಮತ್ತು ಆತನ ಪೋಷಕರ ಕೋರಿಕೆ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್,…

Read More
Optimized by Optimole
error: Content is protected !!