ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಿಕಾ ವಿತರಕರನ್ನು ಪರಿಗಣಿಸುವಂತೆ ಮನವಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿತರಕರನ್ನು ಪರಿಗಣಿಸುವಂತೆ ಮನವಿ ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ಸಾಲಿನಿಂದ ಪತ್ರಿಕಾ ವಿತರಕರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಕೋರಿ ಜಿಲ್ಲಾಧಿಕಾರಿ ಸೆಲ್ವಮಣಿಯವರಿಗೆ ಮನವಿ ಒಕ್ಕೂಟದಿಂದ ಮನವಿ ಸಲ್ಲಿಸಿದರು.ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಹಲವಾರು ವಿತರಕರು ಕನ್ನಡ ಪತ್ರಿಕೆಗಳ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದು, ಇವರು ಹಲವಾರು ವರ್ಷಗಳಿಂದಲೂ ಈ ವಿತರಣೆ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಇವರುಗಳು ಕನ್ನಡ ಭಾಷೆ, ಬೆಳವಣಿಗೆಯಲ್ಲಿ ಮತ್ತು ಕನ್ನಡಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟುಕೊಂಡು ಜೀವಿಸಿರುತ್ತಾರೆ.ಆದ್ದರಿಂದ ಇಂತಹ ವ್ಯಕ್ತಿಗಳನ್ನು…

Read More

ರಾಜ್ಯ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಮಾಜಿ ಸಂಸದ ಆಯನೂರು ಮಂಜುನಾಥ್ ನೇಮಕ

ರಾಜ್ಯ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಮಾಜಿ ಸಂಸದ ಆಯನೂರು ಮಂಜುನಾಥ್ ನೇಮಕ ಆಯನೂರು ಮಂಜುನಾಥ್ ಬೆಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ ಮಾಜಿ ಸಂಸದ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು…

Read More

ಕೆಲವು ಪ್ರಕರಣಗಳಿಗೆ ಸಂಭಂದಿಸಿದಂತೆ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದಂತ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮಾನ್ಯ ಪೋಲಿಸ್ ಅಧೀಕ್ಷಕ‌ರಾದ ಶ್ರೀ ಮಿಥುನ್ ಕುಮಾರ್ ಐಪಿಎಸ್ ಅವರು ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

ಕೆಲವು ಪ್ರಕರಣಗಳಿಗೆ ಸಂಭಂದಿಸಿದಂತೆ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದಂತ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮಾನ್ಯ ಪೋಲಿಸ್ ಅಧೀಕ್ಷಕ‌ರಾದ ಶ್ರೀ ಮಿಥುನ್ ಕುಮಾರ್ ಐಪಿಎಸ್ ಅವರು ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು… 2020ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್.ಸಿ ಎಸ್.ಟಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ, ಹಾಲೀ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ, ಶ್ರೀಮತಿ ಶಾಂತಲಾ,…

Read More

ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆ ಮತ್ತು ಗೋದಾಮುಗಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಪರವಾನಿಗೆ ಇಲ್ಲದ ಗೋದಾಮು ಮತ್ತು ಅಂಗಡಿಗಳ‌ ಮೇಲೆ ಪೋಲಿಸ್ ಇಲಾಖೆ ಯೊಂದಿಗೆ ರೈಡು ಬಿದ್ದ ಜಿಲ್ಲಾಡಳಿತ!!

ಮುಂದುವರೆದಂತೆ….. ಸುಧೀರ್ ವಿಧಾತ , ಶಿವಮೊಗ್ಗ

Read More

ನರೇಗಾ ಕೂಲಿ ಕಾರ್ಮಿಕರಿಗೆ ಹಣ ಬಿಡುಗಡೆ ಮಾಡುವಂತೆ ಒಕ್ಕೂಟದ ಅಧ್ಯಕ್ಷ ಟಿ.ಜೆ. ಅನಿಲ್ ಒತ್ತಾಯ

ನರೇಗಾ ಕೂಲಿ ಕಾರ್ಮಿಕರಿಗೆ ಹಣ ಬಿಡುಗಡೆ ಮಾಡುವಂತೆ ಒಕ್ಕೂಟದ ಅಧ್ಯಕ್ಷ ಟಿ.ಜೆ. ಅನಿಲ್ ಒತ್ತಾಯ ತೀರ್ಥಹಳ್ಳಿ : ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಸರ್ಕಾರ ಹಣ ಬಿಡುಗಡೆಗೊಳಿಸುತ್ತಿಲ್ಲ. ಆದರೆ ಅಧಿಕಾರಿಗಳು ಕೂಲಿ ಸಂಬಳವನ್ನು ನೀಡದೇ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವಂತೆ ಒತ್ತಡ ಹೇರುತ್ತಿದ್ದಾರೆ.ಕೂಲಿಗಾಗಿ ಕಾಳು ಎಂಬ ಯೋಜನೆಯಲ್ಲಿ ಕೆಲಸ ನಿರ್ವಹಿಸುವವರು ಕೂಲಿ ಕಾರ್ಮಿಕರಾಗಿರುತ್ತಾರೆ. ಒಂದೊತ್ತಿನ ಕೂಳಿಗೂ ಪರದಾಡುವಂತಿರುವವರು ಅನೇಕರಿರುತ್ತಾರೆ. ಕಳೆದ ಎರಡು ತಿಂಗಳುಗಳಿಂದ ನರೇಗಾ ಯೋಜನೆಯಡಿ ಹಣ ಬಿಡುಗಡೆ…

Read More

ಇತಿಹಾಸ ಪ್ರಸಿದ್ಧ, ನಂಬಿದವರನ್ನು ಕಾಪಾಡುವ ” ಶ್ರೀ ಕ್ಷೇತ್ರ ಮಾರಣಕಟ್ಟೆ ಶ್ರೀ ಬ್ರಹ್ಮ ಲಿಂಗೇಶ್ವರ ಸ್ವಾಮಿ “

ತುಳುನಾಡ ಜನರ ಆರಾಧ್ಯ ದೈವ , ಮಕರ ಸಂಕ್ರಮಣ ದಿನದಂದು ವಿಜೃಂಭಣೆಯಿಂದ ಪೂಜೆಗೊಳ್ಳುವ ದೇವ , ಮೂಲೋಕದೊಡತಿ ಮೂಕಾಂಬಿಕೆಯಿಂದ ಮಡಿದು ಭೂಲೋಕದ ಧರೆಯಲ್ಲಿ ಕಾರಣೀಕ ದೈವವಾಗಿ ಮಾರಣಕಟ್ಟೆಯ ಧರೆಯಲಿ ನೆಲೆಸಿ ನಿಂದವನೇ ಶ್ರೀ ಬ್ರಹ್ಮಲಿಂಗೇಶ್ವರ ದೇವರುಕುಂದಾಪುರದಿಂದ ಕೊಲ್ಲೂರಿಗೆ ಸಂಚರಿಸುವ ಮಾರ್ಗ ಮಧ್ಯದಲ್ಲಿ ಚಿತ್ತೂರಿನ ಬಳಿ ಇರುವ ಪುರಾಣ ಪ್ರಸಿದ್ಧ ಕ್ಷೇತ್ರವೇ ಶ್ರೀ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಾಲಯ.ಶ್ರೀ ದೇವಿ ಮೂಕಾಂಬೆಯಿಂದ ಮೂಕಾಸುರನು ಹತನಾದ ಕ್ಷೇತ್ರ ಶ್ರೀ ಮಾರಣಕಟ್ಟೆಯಾಗಿ ಲಕ್ಷಾಂತರ ಭಕ್ತರನ್ನೊಳಗೊಂಡು ಪ್ರಸಿದ್ಧಿ ಪಡೆದಿದೆ.ಮೂಲೋಕದೊಡತಿ ಶ್ರೀ ಮೂಕಾಂಬಿಕೆಯಿಂದ ಮಡಿದ ಮೂಕಾಸುರ…

Read More
Optimized by Optimole
error: Content is protected !!