ಅರಳಸುರಳಿ ಬೆಂಕಿ ಪ್ರಕರಣ: ಚಿಕಿತ್ಸೆ ಫಲಿಸದೆ ಕೊನೆಯ ಪುತ್ರನೂ ಸಾವು

ಆತ್ಮಹತ್ಯೆಗೆ ಶರಣಾದ ಅರ್ಚಕ ರಾಘವೇಂದ್ರ ಕೇಕುಡ್ ಕುಟುಂಬ!! ಅರಳಸುರಳಿ ಬೆಂಕಿ ಪ್ರಕರಣ: ಚಿಕಿತ್ಸೆ ಫಲಿಸದೆ ಕೊನೆಯ ಪುತ್ರನೂ ಸಾವು ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕಿನ ಕೊಣಂದೂರು ಸಮೀಪದ ಅರಳಸುರುಳಿ ಗ್ರಾಮದ ಮನೆಯೊಂದರಲ್ಲಿ ರಾತ್ರೊ ರಾತ್ರಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮೂವರು ಸುಟ್ಟು ಕರಕಲಾದರೆ ಮನೆಯ ಕೊನೆಯ ಮಗ ಭರತ್ ಸಾಕಷ್ಟು ಸುಟ್ಟು ಬದುಕಿಗಾಗಿ ಆಸ್ಪತ್ರೆಯ ಹಾಸಿಗೆಯ ಮೇಲೆ ಬದುಕಿಗಾಗಿ ಹೋರಾಟ ನಡೆಸುತ್ತಿದ್ದ. ಆತ ಕೂಡ ( ಭರತ್ (28) ) ಮಂಗಳವಾರ ಚಿಕಿತ್ಸೆ ಫಲಿಸದ ಹಿನ್ನಲೆಯಲ್ಲಿ ಕೊನೆ…

Read More

ಓರ್ವನ ಕೊಲೆಯಲ್ಲಿ ಅಂತ್ಯ ಕಂಡ ಗಣಪತಿ ವಿಸರ್ಜನಾ ಮೆರವಣಿಗೆ!!

ಹತ್ಯೆಯಾದ ಶ್ರೀನಿವಾಸ್ ಗಣಪತಿ ವಿಸರ್ಜನಾ ವೇಳೆ ಡ್ಯಾನ್ಸ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡ ಪರಿಣಾಮ ಶ್ರೀನಿವಾಸ್ ಎಂಬಾತ ಸಾವನ್ನಪ್ಪಿದ್ದರೆ ರಂಜಿತ್ ಹಾಗೂ ಇಂದಿರಾ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ತಿಂಗಳು ಸಹ ಅದೇ ಏರಿಯಾದಲ್ಲಿ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುವಾಗ ಡ್ಯಾನ್ಸ್ ಮಾಡುವ ವಿಚಾರಕ್ಕೆ ಶ್ರೀನಿವಾಸ್ ಮತ್ತು ವಿನಯ್, ಅಲೆಕ್ಸ್, ರಂಜಿತ್, ಪ್ರಶಾಂತ್ ನಡುವೆ ಜಗಳವಾಗಿತ್ತು. ನಿನ್ನೆ ಮತ್ತೊಂದು ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ಮೆರವಣಿಗೆಯಲ್ಲಿ ಹೋಗುವಾಗ ಗಣಪತಿಯನ್ನು ಮೆರವಣಿಗೆಯ ಸಂಧರ್ಭದಲ್ಲಿ…

Read More

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆಯಂತೆ! ಈ ಗಾದೆ ಮಾತಿಗೆ‌ ಪುಷ್ಠಿ ಸಿಕ್ಕಿದ್ದು ಶಿವಮೊಗ್ಗದ ಪೋಲಿಸ್ ಇಲಾಖೆಯಲ್ಲಿ!! ಒಬ್ಬ ನಿಷ್ಠಾವಂತ ಪೋಲಿಸ್ ಅಧಿಕಾರಿಯೊಬ್ಬರ ತಲೆ ದಂಡವಾಗಿದೆ. ಮಾಡದ ತಪ್ಪಿಗೆ ಶಿಕ್ಷೆ ಯಾಕೆ?

ಶಿವಮೊಗ್ಗ ಈದ್​ ಗಲಾಟೆಗೆ ಸಂಬಂದಿಸಿದಂತೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕರಾದ ಅಭಯ್ ಪ್ರಕಾಶ್ ಸೋಮನಾಳ್ ಮತ್ತು ಮೂವರು ಪೋಲಿಸ್ ಕಾನ್ಸ್​ಟೇಬಲ್​ ಅಮಾನತು ಶಿವಮೊಗ್ಗ: ಇದೇ ಅಕ್ಟೋಬರ್​ ಒಂದರೊಂದು ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮಿಲಾದ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನಲೆಯಲ್ಲಿ ಗಲಾಟೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಕೆಲ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದರು ದುಷ್ಕರ್ಮಿಗಳು. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳು ಕೂಡಲೇ ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು. ಈ ​ ಗಲಾಟೆ…

Read More

ಕುಂದಾಪುರ : ಬನ್ಸ್‌ ರಾಘು ಕೊಲೆ ಪ್ರಕರಣ: ಶಿವಮೊಗ್ಗ ಮೂಲದ ಇಬ್ಬರ ಬಂಧನ

ಕುಂದಾಪುರ ಬನ್ಸ್ ರಘು ಕೊಲೆ ಪ್ರಕರಣ – ಇಬ್ಬರು ಆರೋಪಿಗಳಿಗೆ 3 ದಿನ ನ್ಯಾಯಾಂಗ ಬಂಧನ ಕುಂದಾಪುರದಲ್ಲಿ ನಡೆದ ರಾಘವೇಂದ್ರ ಶೇರುಗಾರ್ ಆಲಿಯಾಸ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ, ಇಬ್ಬರಿಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಂಧಿತರಿಬ್ಬರು ಶಿವಮೊಗ್ಗದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಎಂದು ಗುರುತಿಸಲಾಗಿದೆ. ಆರೋಪಿಗಳು ಕುಂದಾಪುರದ ಚಿಕ್ಕನ್‌ ಸ್ಟಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ…

Read More

ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಆರ್ ಎಮ್ ಎಮ್ ವಿರುದ್ಧ ಇಡಿ ದಾಳಿ, ತೀರ್ಥಹಳ್ಳಿಯಲ್ಲಿ ಬಾರಿ ಪ್ರತಿಭಟನೆ

ಶಿವಮೊಗ್ಗ: ಕೆಪಿಸಿಸಿ ಸಹಕಾರಿ ವಿಭಾಗದ ರಾಜ್ಯ ಸಂಚಾಲಕರಾದ ಆರ್.ಎಂ.ಮಂಜುನಾಥ್ ಗೌಡರ ಮನೆ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಕರಕುಚ್ಚಿ ಮತ್ತು ಕಲ್ಲುಕೊಪ್ಪ ಗ್ರಾಮದಲ್ಲಿರುವ ಮನೆಗಳ ಮೇಲೆ ನಿನ್ನೆ ಇಡಿ ದಾಳಿ ನಡೆದಿದೆ.ಐದಾರು ವಾಹನಗಳಲ್ಲಿ ಬಂದ 15 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿತ್ತು. ಶಿವಮೊಗ್ಗದ ಶರಾವತಿ ನಗರ, ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥ್ ಗೌಡ ಮನೆಯ ಮೇಲೂ ದಾಳಿ ನಡೆದಿದೆ. ಜೊತೆಗೆ ತೀರ್ಥಹಳ್ಳಿ ತಾಲ್ಲೂಕಿನ ಕರಕುಚ್ಚಿ ಬಳಿಯ ಫಾರ್ಮ್ ಹೌಸ್ ಮೇಲೆಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳ ಪರಿಶೀಲನೆಯನ್ನು ಈಡಿ…

Read More

15 ನೇ ಹಣಕಾಸು ಕ್ರಿಯಾ ಯೋಜನೆ ನೇರವಾಗಿ ಇ-ಗ್ರಾಮ ಸ್ವರಾಜ್ ಗೆ ಅಪ್ಲೋಡ್ ಮಾಡಲು ಅವಕಾಶ : ಸಿಇಓ-ಇಓ ಗೆ ಒಕ್ಕೂಟದ ಅಭಿನಂದನೆ

ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮಪಂಚಾಯತಿ ಅಧ್ಯಕ್ಷ /ಉಪಾಧ್ಯಕ್ಷರುಗಳ ಒಕ್ಕೂಟದ ಅಧ್ಯಕ್ಷ ಅನಿಲ್ 15 ನೇ ಹಣಕಾಸು ಕ್ರೀಯಾಯೋಜನೆ ನೇರವಾಗಿ ಇ-ಗ್ರಾಮ ಸ್ವರಾಜ್ ಗೆ ಅಪ್ ಲೋಡ್ ಮಾಡಲು ಅವಕಾಶ : ಸಿಇಓ-ಇಓ ಗೆ ಒಕ್ಕೂಟ ಅಭಿನಂದನೆ ತೀರ್ಥಹಳ್ಳಿ : ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುವ ಹದಿನೈದನೇ ಹಣಕಾಸು ಯೋಜನೆಯಡಿ ಕ್ರಿಯಾಯೋಜನೆ ಅನುಮೋದನೆಗೆ ಸಮಕ್ಷಮ ಪ್ರಾಧಿಕಾರ ಅಂದರೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆಯಬೇಕೆಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮೌಖಿಕ ಆದೇಶವನ್ನು ಹೊರಡಿಸಿರುವುದನ್ನು…

Read More
Optimized by Optimole
error: Content is protected !!