ತೆಲಂಗಾಣ ಕಾಂಗ್ರೆಸ್ ಗೆಲುವಿಗೆ ಡಿಕೆಶಿ ಪಾರುಪತ್ಯವು ಕಾರಣ : ಚುನಾವಣೆ ಮುನ್ನ ವೈಎಸ್ಆರ್ ಪುತ್ರಿ ಮನವೊಲಿಸಿದ ಬಂಡೆ.
ತೆಲಂಗಾಣ ಕಾಂಗ್ರೆಸ್ ಗೆಲುವಿಗೆ ಡಿಕೆಶಿ ಪಾರುಪತ್ಯವು ಕಾರಣ : ಚುನಾವಣೆ ಮುನ್ನ ವೈಎಸ್ಆರ್ ಪುತ್ರಿ ಮನವೊಲಿಸಿದ ಬಂಡೆ. ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆ ಮುಗಿದಿದ್ದು ಬಿಆರ್ಎಸ್ ಮತ್ತು ಕಾಂಗ್ರೆಸ್ ನಡುವಿನ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ.ಒಟ್ಟು 119 ಕ್ಷೇತ್ರಗಳಲ್ಲಿ ಕಾಂಗ್ರೆಸ್ 64 ಸ್ಥಾನಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಒಂದರ ಹಿಂದೊಂದು ಗೆಲುವಿನೊಂದಿಗೆ, ಎರಡೂ ರಾಜ್ಯಗಳಲ್ಲಿ ಪಕ್ಷದ ಗೆಲುವಿಗೆ ಕಾರಣವಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭವಿಷ್ಯದ…