ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ತೊಡೆತಟ್ಟಿದ ಪುನೀತ್ ಅತ್ತಾವರ ಭಜರಂಗದಳ್ !
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ತೊಡೆತಟ್ಟಿದ ಪುನೀತ್ ಅತ್ತಾವರ ಭಜರಂಗದಳ್! news.ashwasurya.in ಮಂಗಳೂರು: ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಆರ್ ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ತೀವ್ರ ಆಕ್ರೋಶ ಹೊರಹಾಕಿದೆ. ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗೆ ಭಜರಂಗದಳ ಮಂಗಳೂರು ವಿಭಾಗದ ಸಹಸಂಯೋಜಕ್ ಪುನೀತ್ ಅತ್ತಾವರ ತನ್ನ ಫೇಸ್ ಬುಕ್ ಖಾತೆಯಲ್ಲಿ ಆರ್.ಅಶೋಕ್ ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.ಅಧಿವೇಶನದಲ್ಲಿ…