BIG BREAKING NEWS : ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು ಮೊದಲ 15 ಅಭ್ಯರ್ಥಿಗಳ ಲಿಸ್ಟ್ ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ..!!
BIG BREAKING NEWS : ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು ಮೊದಲ 15 ಅಭ್ಯರ್ಥಿಗಳ ಲಿಸ್ಟ್ ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ..!! News.Ashwasurya.in ✍️Sudhir Vidhata ಬೆಂಗಳೂರು : ಐದು ‘ಗ್ಯಾರಂಟಿ’ಗಳನ್ನು ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.ಜಿಲ್ಲಾ ಮತ್ತು ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿದ ನಂತರ ಕಾಂಗ್ರೆಸ್ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆಯಂತೆ ಎಂದು ಹೇಳಲಾಗುತ್ತಿದ್ದು ಈ ಪಟ್ಟಿಯನ್ನು ಫೆಬ್ರವರಿ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
