ನ್ಯಾಷನಲ್ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಸುದೀಪ್‌ಗೆ ಎತ್ತರಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ನ್ಯಾಷನಲ್ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಸುದೀಪ್‌ಗೆ ಎತ್ತರಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಅಶ್ವಸೂರ್ಯ/ಶಿವಮೊಗ್ಗ : ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆದ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಕರ್ನಾಟಕದ ಜೋತೆಗೆ ಶಿವಮೊಗ್ಗ ಜಿಲ್ಲೆಗೂ ಕೀರ್ತಿತಂದಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸುದೀಪ್ ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆಯವರಿಂದ…

Read More

ಕೃಷಿ ಸಾಲ-ಇತರೆ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಒತ್ತು ನೀಡಬೇಕು : ಸಂಸದ ಬಿ.ವೈ.ರಾಘವೇಂದ್ರ

ಕೃಷಿ ಸಾಲ-ಇತರೆ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಒತ್ತು ನೀಡಬೇಕು : ಸಂಸದ ಬಿ.ವೈ.ರಾಘವೇಂದ್ರ ಅಶ್ವಸೂರ್ಯ/ಶಿವಮೊಗ್ಗ : ಕೃಷಿ ಸಾಲಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪಿಎಂ-ವಿಶ್ವಕರ್ಮ, ಮುದ್ರಾ, ಕೃಷಿ ಯೋಜನೆಗಳು, ವಸತಿ, ಶಿಕ್ಷಣ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿಎಲ್‌ಆರ್‌ಸಿ ಬ್ಯಾಂಕರ್ ಸಭೆ ಹಾಗೂ ಡಿಸಿಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ…

Read More

ಶೃಂಗೇರಿ ಕ್ಷೇತ್ರದ ವಿಧಾನಸಭಾ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ಶೃಂಗೇರಿ ಕ್ಷೇತ್ರದ ವಿಧಾನಸಭಾ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ ಅಶ್ವಸೂರ್ಯ/ಚಿಕ್ಕಮಗಳೂರು: ಈ ಹಿಂದೆ ನೆಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ…

Read More

ಶಿ.ಜು.ಪಾಶರಿಗೆ ಜನ್ನ ಕಾವ್ಯ ಪ್ರಶಸ್ತಿ ಪ್ರಧಾನ

ಶಿ.ಜು.ಪಾಶರಿಗೆ ಜನ್ನ ಕಾವ್ಯ ಪ್ರಶಸ್ತಿ ಪ್ರಧಾನ ಕನ್ನಡ ಭಾಷೆಗೆ ಮನಸ್ಸು ಬೆಸೆಯುವ ಶಕ್ತಿಯಿದೆ- ಸಾಹಿತಿ, ಚಿಂತಕ ಟಿ.ಸತೀಶ್ ಜವರೇಗೌಡ ಅಶ್ವಸೂರ್ಯ/ಶಿವಮೊಗ್ಗ,ಸೆ.28: ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.ಅವರು ಇಂದು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 8ನೇ ಕವಿಕಾವ್ಯ ಸಂಭ್ರಮ ಹಾಗೂ ಜನ್ನಕಾವ್ಯ ಪರೀಕ್ಷೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾಷೆಗೆ…

Read More

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಶ್ರೀವಿದ್ಯಾಭಾರತಿ ಪದವಿ ಪೂರ್ವ ಕಾಲೇಜು, ಶಿವಮೊಗ್ಗ, ಇವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಶಿವಮೊಗ್ಗ,ಶ್ರೀವಿದ್ಯಾಭಾರತಿ ಪದವಿ ಪೂರ್ವ ಕಾಲೇಜು, ಶಿವಮೊಗ್ಗ, ಇವರ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2024-25 ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ದಿನಾಂಕ 29 ಮತ್ತು 30-09-2024 ರ ವರೆಗೆ ಶಿವಮೊಗ್ಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. “2024-25” ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ದಿನಾಂಕ: 29-09-2024 ರಂದು ಬೆಳಿಗ್ಗೆ 9.00 ಗಂಟೆಗೆ ನಿಗದಿಯಾಗಿದ್ದು ಕ್ರೀಡಾಕೂಟದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು…

Read More

ಸೂಡ ಮಾಸ್ಟರ್ ಪ್ಲಾನ್: ಹತ್ತಾರು ಯೋಜನೆಯೊಂದಿಗೆ ಅಭಿವೃದ್ಧಿಗೆ ಮುಂದಾದ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ

ಸೂಡ ಮಾಸ್ಟರ್ ಪ್ಲಾನ್: ಹತ್ತಾರು ಯೋಜನೆಯೊಂದಿಗೆ ಅಭಿವೃದ್ಧಿಗೆ ಮುಂದಾದ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಮುಂದಿನ 16 ವರ್ಷಕ್ಕೆ   ಮಾಸ್ಟರ್ ಪ್ಲಾನ್ ತಯಾರಿಸಿದೆ. ಇಜಿಎಸ್ ಸಂಸ್ಥೆಯ ಮೂಲಕ ಎರಡು ನಗರಗಳಲ್ಲಿ  ಯಾವ ತಾವ ರೀತಿಯಲ್ಲಿ ಅಭಿವೃದ್ಧಿ ಮಾಡಲು ಮುಂದಿನ 2041 ರವರೆಗೆ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ ಎಂದು ಕ್ರಿಯಾಶೀಲ ಸೂಡಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ಈ ಕುರಿತು ಸುದ್ದಿಗೋಷ್ಠಿ ನಡೆಸಿದರು. ಸೂಡ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಅವರು ಇಂದಿನ ಪತ್ರಿಕಾಗೋಷ್ಠಿಯಲ್ಲಿ…

Read More
Optimized by Optimole
error: Content is protected !!