ಬೀದರ್: 10 ಲಕ್ಷ ಲಂಚದ ಹಣಕ್ಕೆ ಕೈಯೊಡ್ಡಿ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಖೆಡ್ಡಕ್ಕೆ.
ಬೀದರ್: 10 ಲಕ್ಷ ಲಂಚದ ಹಣಕ್ಕೆ ಕೈಯೊಡ್ಡಿ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಖೆಡ್ಡಕ್ಕೆ. ಅಶ್ವಸೂರ್ಯ/ಬೀದರ್: ಎನ್ಎ ನಿವೇಶನಗಳ ಮಾರಾಟದ ಅನುಮೋದನೆಗಾಗಿ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರಿಂದ 10 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ (BUDA) ಆಯುಕ್ತ , ಯೋಜನಾ ಸದಸ್ಯ ಸೇರಿ ಮೂವರನ್ನು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೀದರ್ನ ಪ್ರತಾಪ ನಗರದಲ್ಲಿ ನಡೆದಿದೆ. ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ, ಯೋಜನಾ ಸದಸ್ಯ ಚಂದ್ರಕಾಂತ ರೆಡ್ಡಿ, ಆಪ್ತ…