ಕನಕಪುರ: ದಲಿತ ಯುವಕನ ಕೈ ಕಡಿದ ಕಿರಾತಕರು.!

ಕನಕಪುರ: ದಲಿತ ಯುವಕನ ಕೈ ಕಡಿದ ಕಿರಾತಕರು.! ಅಶ್ವಸೂರ್ಯ/ಕನಕಪುರ: ರಸ್ತೆಯಲ್ಲಿ ನಿಂತಿದ್ದಕ್ಕೆ ಗಲಾಟೆಮಾಡಿ ಯುವಕನ ಮೇಲೆ ಮನಬಂದಂತೆ ದಾಳಿಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದ ಗ್ಯಾಂಗ್ ನಲ್ಲಿದ್ದ ಒಕ್ಕಲಿಗ ಸಮುದಾಯದ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ರಾಮನಗರ ಜಿಲ್ಲೆಯ ಕನಕಪುರದ ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿಯ ಯುವಕನೊಬ್ಬನ ಮುಂಗೈ ಕತ್ತರಿಸಿ ಹಾಕಿದೆ.!  ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ…

Read More

KSRTC ಬಸ್‌ ಮತ್ತು ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾದರ್ ಆಂಥೋಣಿ ಪೀಟರ್‌ ಮರಣ..!

KSRTC ಬಸ್‌ ಮತ್ತು ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾದರ್ ಆಂಥೋಣಿ ಪೀಟರ್‌ ಮರಣ..! ಅಶ್ವಸೂರ್ಯ/ಶಿವಮೊಗ್ಗ: ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಅಪಘಾತದಲ್ಲಿ ಮರಣಹೊಂದಿದ್ದಾರೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಕಾರಿನಲ್ಲಿದ್ದ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಮೃತಪಟ್ಟ ಘಟನೆ ವರದಿಯಾಗಿದೆ.ಕಾರಿನಲ್ಲಿ ತಮ್ಮ ಜೋತೆಗೆ ಧಾರ್ಮಿಕ ತರಬೇತಿ ಪಡೆಯುತ್ತಿದ್ದ ಸಹೋದರನ ಒಟ್ಟಿಗೆ ತೆರಳುವಾಗ ರಸ್ತೆಗೆ ಅಡ್ಡಬಂದ ಎಮ್ಮೆಯಿಂದ ರಕ್ಷಣೆ ಪಡೆಯಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಎದುರಿಗೆ ಬಂದ…

Read More

ಪರಿಷ್ಕಂತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಪರಿಷ್ಕಂತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ ಅಶ್ವಸೂರ್ಯ/ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 12.00 ಹೆಕ್ಟೇರ್‍ಗಳು. ಇದರಲ್ಲಿ ಸಾಮಾನ್ಯ 02, ಮಹಿಳೆ 05, ಪರಿಶಿಷ್ಟ ಜಾತಿ 05 ಮತ್ತು ಪರಿಶಿಷ್ಟ ಪಂಗಡ 01 ಹೆಕ್ಷೇರ್ ಪ್ರದೇಶಕ್ಕೆ ಸೌಲಭ್ಯ…

Read More

ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಶಿವಮೊಗ್ಗ ಜಿಲ್ಲಾ ಅರಣ್ಯ ಭೂಮಿ ಒತ್ತುವರಿ, ಶರಾವತಿ ಮುಳುಗಡೆ ಸಂತ್ರಸ್ತರ ಬಗ್ಗೆ ಚರ್ಚಿಸಿದ ಸಚಿವ ಮಧು ಬಂಗಾರಪ್ಪ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಜೊತೆಗೆ ಶಿವಮೊಗ್ಗ ಜಿಲ್ಲಾ ಅರಣ್ಯ ಭೂಮಿ ಒತ್ತುವರಿ, ಶರಾವತಿ ಮುಳುಗಡೆ ಪ್ರದೇಶದ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ರೈತರ ಅನೇಕ ಸಮಸ್ಯೆಗಳ ಕುರಿತು” ಚರ್ಚಿಸಿದ ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ: ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರ ವಿಧಾನಸೌಧದ ಕಚೇರಿಯಲ್ಲಿ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಶಿಕಾರಿಪುರ,…

Read More

ಟಾಸ್ಕ್ ಪೋರ್ಸ್ ರಚಿಸಿ ಮಳೆ ಹಾನಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ : ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ

ಟಾಸ್ಕ್ ಪೋರ್ಸ್ ರಚಿಸಿ ಮಳೆ ಹಾನಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹ : ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ ಅಶ್ವಸೂರ್ಯ/ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟದಿಂದಾಗಿ ಸಾಕಷ್ಟು ಮನೆಗಳ ಕುಸಿತ, ಆಸ್ತಿ- ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ, ತಕ್ಷಣವೇ ಸರ್ಕಾರ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಡ ಟಾಸ್ಕ್ ಪೋರ್ಸ್ ರಚನೆ ಮಾಡಿ, ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಶಾಸಕ ಡಾ.ಧನಂಜಯ ಸರ್ಜಿ ಅವರು ಸರ್ಕಾರವನ್ನು ಒತ್ತಾಯಿಸಿದರು.ಮಂಗಳವಾರ ವಿಧಾನ ಪರಿಷತ್…

Read More

ಇನ್ನು ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ

ಕೆಎಟಿ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೇ, ನಿಯಮಗಳಲ್ಲಿ ವರ್ಗಾವಣೆ ಮಾಡುವುದಕ್ಕೆ ವಿನಾಯ್ತಿ ಇದ್ದಾಗ ಅವರು ಅರ್ಜಿ ಸಲ್ಲಿಸಲಿ ಅಥವಾ ಬಿಡಲಿ, ಆ ನಿಯಮವನ್ನು ಅಧಿಕಾರಿಗಳು ಜಾರಿಗೊಳಿಸಬೇಕು ಎಂದು ಪೀಠ ತಿಳಿಸಿದೆ. ಇನ್ನು ಮುಂದೆ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ವರ್ಗಾವಣೆ ಮಾಡುವಂತಿಲ್ಲ !! ಕರ್ನಾಟಕ ಹೈಕೋರ್ಟ್ ಆದೇಶ ಅಶ್ವಸೂರ್ಯ/ಬೆಂಗಳೂರು : ಜು.23. 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು…

Read More
Optimized by Optimole
error: Content is protected !!