ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ , ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ , ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಅಶ್ವಸೂರ್ಯ/ಶಿವಮೊಗ್ಗ : ಅನಿವಾಸಿ ಕನ್ನಡಿಗರ ಅವಶ್ಯಕತೆಗಳು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

Read More

ಸಾಂಖ್ಯಿಕ ತಜ್ಞಾ ಪ್ರೊ.ಪಿ.ಸಿ.ಮಹಲನೋಬಿಸ್ ಜನ್ಮದಿನಾಚರಣೆ : ದತ್ತಾಂಶವನ್ನು ತೆಗೆದುಕೊಳ್ಳದೇ ಮಾಡುವ ನಿರ್ಧಾರಗಳು ವಿನಾಶಕ್ಕೆ ಕಾರಣವಾಗುತ್ತದೆ – ಡಾ.ಹರಿಪ್ರಸಾದ್

ದತ್ತಾಂಶವನ್ನು ತೆಗೆದುಕೊಳ್ಳದೇ ಮಾಡುವ ನಿರ್ಧಾರಗಳು ವಿನಾಶಕ್ಕೆ ಕಾರಣವಾಗುತ್ತದೆ: ಡಾ.ಹರಿಪ್ರಸಾದ್ ಅಶ್ವಸೂರ್ಯ/ಶಿವಮೊಗ್ಗ : ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಾಂಖ್ಯಿಕ ಇಲಾಖೆಯ ದತ್ತಾಂಶ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ದತ್ತಾಂಶ ಇಲ್ಲದೇ ತೆಗೆದುಕೊಳ್ಳುವ ನಿರ್ಧಾರ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಉಪನ್ಯಾಸಕ ಡಾ.ಹರಿಪ್ರಸಾದ್ ಹೇಳಿದರು.ನಗರದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಸಾಂಖ್ಯಿಕ ತಜ್ಞರಾದ ಪ್ರೊ.ಪಿ.ಸಿ ಮಹಾಲನೋಬಿಸ್ಜನ್ಮದಿನಾಚರಣೆ ಹಾಗೂ ಸಾಂಖ್ಯಿಕ ದಿನಾಚರಣೆ ಕುರಿತು ಉಪನ್ಯಾಸ ನೀಡಿದ ಅವರು ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ…

Read More

ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ! ಅಪರ್ಣಾರ ಧ್ವನಿಯ ಕೇಲವು ವಿಡಿಯೋ…

ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ! ಅಪರ್ಣಾರ ಧ್ವನಿಯ ಕೇಲವು ವಿಡಿಯೋ… ಅಶ್ವಸೂರ್ಯ/ಶಿವಮೊಗ್ಗ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಪರ್ಣಾ ಅವರು ತಮ್ಮ ಶ್ರೇಷ್ಠ ನಟನೆಯಿಂದ ಹಿಂದಿರುಗಿ ನೋಡಿರಲಿಲ್ಲ. ನಟಿಯಾಗಿ,…

Read More

ಕುಂದಾಪುರ: ಶ್ರೀಮಾತಾ ಆಸ್ಪತ್ರೆಯ ವೈದ್ಯ. ಕರಾವಳಿಯ ಜನಪ್ರಿಯ ಗಾಯಕ ಡಾ.ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

ತಮ್ಮ ವಿಭಿನ್ನ ಶೈಲಿಯ ಹಾಡುಗಾರಿಕೆಯಿಂದಲೆ ಕರಾವಳಿ ಭಾಗದಲ್ಲಿ ಜನಪ್ರಿಯತೆ ಹೊಂದಿದ್ದ ಡಾ. ಸತೀಶ್ ಪೂಜಾರಿ ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದ ಜೊತೆಗೆ ಸಾಮಾಜಿಕ ಕಳಕಳಿ ಇದ್ದಂತಹ ವ್ಯಕ್ತಿ ಡಾ.ಸತೀಶ್ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ ಕುಂದಾಪುರ: ಶ್ರೀಮಾತಾ ಆಸ್ಪತ್ರೆಯ ವೈದ್ಯ. ಕರಾವಳಿಯ ಜನಪ್ರಿಯ ಗಾಯಕ ಡಾ.ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಅಶ್ವಸೂರ್ಯ/ಶಿವಮೊಗ್ಗ: ಕುಂದಾಪುರದ ಕೋಟ ಶ್ರೀಮಾತಾ ಆಸ್ಪತ್ರೆಯ ಜನಪ್ರಿಯ ವೈದ್ಯ ಡಾ.ಸತೀಶ್ ಪೂಜಾರಿ ಸಾಸ್ತಾನ(52) ಅವರು ಜುಲೈ,11 ರಂದು ಗುರುವಾರ ಮುಂಜಾನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಡಾ.ಸತೀಶ್ ಪೂಜಾರಿ…

Read More

11ನೇ ಬಾರಿಗೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಇತಿಹಾಸ ನಿರ್ಮಿಸಿದ ಆ‌ರ್ ಎಂ ಮಂಜುನಾಥ್ ಗೌಡರಿಗೆ ಅಭಿನಂದನೆ : ಕುರುವಳ್ಳಿ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಯುವ ಕಾಂಗ್ರೆಸ್, ತೀರ್ಥಹಳ್ಳಿ

11ನೇ ಬಾರಿಗೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಇತಿಹಾಸ ನಿರ್ಮಿಸಿದ ಆ‌ರ್ ಎಂ ಮಂಜುನಾಥ್ ಗೌಡರಿಗೆ ಅಭಿನಂದನೆ : ಕುರುವಳ್ಳಿ ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಯುವ ಕಾಂಗ್ರೆಸ್, ತೀರ್ಥಹಳ್ಳಿ ಅಶ್ವಸೂರ್ಯ/ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ( ಡಿಸಿಸಿ ಬ್ಯಾಂಕ್) ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಗುರುವಾರ ( ಜುಲೈ,11) ಚುನಾವಣೆ ನಡೆಯಿತು ನೀರಿಕ್ಷೆಯಂತೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನೆಡೆಯದೆ ಅವಿರೋಧ ಆಯ್ಕೆಯಾಗಿದೆ. ಅಧ್ಯಕ್ಷರ ಚುನಾವಣೆಗೂ ಮೊದಲೆ ಅಧ್ಯಕ್ಷರ ಗಾದಿಗೆ ಆರ್ ಎಂ ಮಂಜುನಾಥ್…

Read More

ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಡಾ.ಧನಂಜಯ ಸರ್ಜಿ

ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಡಾ.ಧನಂಜಯ ಸರ್ಜಿ ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗದಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಗುರುವಾರ ಸಂಸದರಾದ ಬಿ.ವೈ.ರಾಘವೇಂದ್ರ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿ ಧೈರ್ಯ ತುಂಬಿದರು. ಈ ವೇಳೆ ನಾರಾಯಣ ಹೃದಯಾಲಯದ ಸ್ಪೆಷಲಿಟಿ ಡೈರೆಕ್ಟರ್ ವರ್ಗೀಸ್, ನಾನ್ ಮೆಡಿಕಲ್…

Read More
Optimized by Optimole
error: Content is protected !!