ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ: ಉರಿ ಬಿಸಿಲನ್ನು ಲೆಕ್ಕಿಸದೆ ರಸ್ತೆ ಉದ್ದಕ್ಕೂ ಸಾಗಿದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ: ಉರಿ ಬಿಸಿಲನ್ನು ಲೆಕ್ಕಿಸದೆ ರಸ್ತೆ ಉದ್ದಕ್ಕೂ ಸಾಗಿದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದ ಪ್ರಬಲ ಬಿಜೆಪಿಯ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಇಂದು ಸಾವಿರಾರು ಕಾರ್ಯಕರ್ತರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಗರದ ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಇಂದು (ಏ,18) ಬೆಳಿಗ್ಗೆ 11ಗಂಟೆಗೆ ಆರಂಭವಾದ ಬಿಜೆಪಿ-ಜೆಡಿಎಸ್ ಬೆಂಬಲಿಗರ ಬೃಹತ್ ಮೆರವಣಿಗೆ ಚುನಾವಣೆಯ ಮುನ್ನವೇ ಮೈತ್ರಿ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿತ್ತು. ಬೆಳಿಗ್ಗೆಯಿಂದಲೇ ರಾಮಣ್ಣ…

Read More

ಬಿಲ್ಲವರನ್ನು ಓಲೈಸಿಕೊಳ್ಳಲು ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಹೋಗಿ ಬಿಜೆಪಿ ದೊಡ್ಡ ಯಡವಟ್ಟನ್ನೆ ಮಾಡಿಕೊಂಡಿದೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವರನ್ನು ಓಲೈಸಿಕೊಳ್ಳಲು ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಹೋಗಿ ಬಿಜೆಪಿ ದೊಡ್ಡ ಯಡವಟ್ಟನ್ನೆ ಮಾಡಿಕೊಂಡಿದೆ..! ASHWASURYA/SHIVAMOGGA ಅಶ್ವಸೂರ್ಯ/ಮಂಗಳೂರು : 33 ವರ್ಷದ ಬಳಿಕ ಕರಾವಳಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ತನ್ನೆಲ್ಲಾ ಪ್ರಯತ್ನಕ್ಕೆ ಮುಂದಾಗಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪ್ರಚಾರದ ವೈಖರಿಗೆ ಹಾಗೂ ಪಡೆದುಕೊಳ್ಳುತ್ತಿರುವ ಜನಪ್ರೀಯತೆ ಒಂದು ಕಾರಣವಾದರೆ ಬಿಜೆಪಿಯಲ್ಲಿದ್ದ ಬಿಲ್ಲವ ಸಮೂದಾಯದ ಬಹುದೊಡ್ಡ ಮತದಾರರು ಪದ್ಮರಾಜ್ ಕಡೆಗೆ ವಾಲಿರುವುದು ಮತ್ತೊಂದು ಪ್ರಬಲ ಕಾರಣವಾಗಿದೆ. ಈ ಎರಡು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನೇ…

Read More

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ.

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ 2024 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ರವರು ಏ,18 ರ ಗುರುವಾರದಂದು ಬಾರಿ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆ ಕಾರ್ಯಕ್ರಮವು ಅಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರದ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕಿನ ಮಹಾ ಗಣಪತಿಗೆ ಪೂಜೆ ಸಲ್ಲಿಸಿದ…

Read More

ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದಲೆ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು ; ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ

ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದಲೆ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು; ಸಚಿವ ಎಸ್ ಮಧು ಬಂಗಾರಪ್ಪ ASHWASURYA/SHIVAMOGGA ಸುಳ್ಳು ಪ್ರಚಾರವೇ ಬಿಜೆಪಿಯವರ ಬಂಡವಾಳವಾಗಿದೆ. ಅವರ ಸುಳ್ಳುಗಳೆ ಅವರ ಅಭ್ಯರ್ಥಿಗಳ ಸೋಲಿಗೆ ಕಾರಣವಾಗುತ್ತಿದೆ. ಮೋದಿಯಿಂದ ಇಂಥ ಅನಾಹುತ ನಡೆಯುತ್ತಿದೆ. ಈಗಿನ ಸಂಸದರು ಕೂಡ ಸುಳ್ಳನ್ನೆ ಬಂಡವಾಳ ಮಾಡಿಕೊಂಡು ಬಂದಿದ್ದಾರೆ ಚಿತ್ರ ರಂಗದ ಮಹಾನ್ ಸಾಧಕ ದ್ವಾರಕೀಶ್ ನಿಧನಕ್ಕೆ ಸಂತಾಪ ಸುಚಿಸಿದ ಸಚಿವರು ನಿನ್ನೆ ದಿನ ಕನ್ನಡ ಚಿತ್ರರಂಗದ ಹಾಸ್ಯನಟ…

Read More

ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು ಕೂಡ ರಾಘವೇಂದ್ರ ಮಾಡಿಸಲಿಲ್ಲ ; ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು ಕೂಡ ರಾಘವೇಂದ್ರ ಮಾಡಿಸಲಿಲ್ಲ ; ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು’ ಎಂದು ಶಿವಮೊಗ್ಗದಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು…

Read More

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ,ಪತಿ ಶಿವರಾಜಕುಮಾರ್ ಸಹೋದರ ಮಧು ಬಂಗಾರಪ್ಪ ಸಾಥ್​

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ,ಪತಿ ಶಿವರಾಜಕುಮಾರ್ ಸಹೋದರ ಮಧು ಬಂಗಾರಪ್ಪ ಸಾಥ್​ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ; ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಂದ ದಿನಕ್ಕೆ ರಂಗೇರುತ್ತಿದೆ. ಶಿವಮೊಗ್ಗಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಅವರು ಸೋಮವಾರ ಏಪ್ರಿಲ್ 15 ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಪತಿ ಶಿವರಾಜ್​ ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ…

Read More
Optimized by Optimole
error: Content is protected !!