ಮಂಗಳೂರು/ ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ
ಮಂಗಳೂರು/ ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಮೂವರಿಗೆ ಮರಣ ದಂಡನೆ ಶಿಕ್ಷೆ ಅಶ್ವಸೂರ್ಯ/ ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಬಳಿಯ ರಾಜ್ಟೈಲ್ಸ್ ಫ್ಯಾಕ್ಟರಿಯಲ್ಲಿ ಕಳೆದ ಮೂರು ವರ್ಷದ ಹಿಂದೆ ಜಾರ್ಖಂಡ್ ಮೂಲದ ಕುಟುಂಬಕ್ಕೆ ಸೇರಿದ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ದ.ಕ. ಜಿಲ್ಲಾ ವಿಶೇಷ ಪೊಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ರಾಜ್ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿದ್ದ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಪನಾಯಿ ತೆಪ್ಪಿಲ್ ನಿವಾಸಿ…