ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ; ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿಯನ್ನು ಪುನರ್ ರಚಿಸಲಾಗಿದ್ದು, 7 ಜಿಲ್ಲಾಧ್ಯಕ್ಷರು, 43 ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಮಾಧ್ಯಮ ಮತ್ತು ಸಂವಹನ ಘಟಕಕ್ಕೆ ಅಧ್ಯಕ್ಷರಾಗಿದ್ದ ಸಚಿವ ಪ್ರಿಯಾಂಕ ಖರ್ಗೆ ಅವರ ಬದಲಾಗಿ ಇದೇ ಘಟಕದಲ್ಲಿ ಉಪಾಧ್ಯಕ್ಷರಾಗಿದ್ದ ರಮೇಶ್ ಬಾಬು ಅವರಿಗೆ ಬಡ್ತಿ ನೀಡಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿಧಾನಸಭೆ ಟಿಕೆಟ್ ವಂಚಿತೆ ಐಶ್ವರ್ಯ ಮಹದೇವ್…