ನಿಗಮ-ಮಂಡಳಿ ಪಟ್ಟಿ ಪ್ರಕಟಕ್ಕೆ ಕ್ಷಣಗಣನೆ ಮುಂದೂಡುವ ಪ್ರಶ್ನೆಯೆ ಇಲ್ಲ : ಡಿ.ಕೆ. ಶಿವಕುಮಾ‌ರ್

ನಿಗಮ-ಮಂಡಳಿ ಪಟ್ಟಿ ಪ್ರಕಟಕ್ಕೆ ಕ್ಷಣಗಣನೆ ಮುಂದೂಡುವ ಪ್ರಶ್ನೆಯೆ ಇಲ್ಲ : ಡಿ.ಕೆ. ಶಿವಕುಮಾ‌ರ್ News.Ashwasurya.in ಯಾವ ಸಮಯದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆಲ್ಲ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರು(ಜ.16): ನಿಗಮ-ಮಂಡಳಿ ನೇಮಕ ಮಾಡುವುದನ್ನು ಮು೦ದಡುವ ಸಾಧ್ಯತೆಯಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ವಾಗಬಹುದು ಎಂದು…

Read More

ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ,ಜನವರಿ 12:ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ .ಸಂವಿಧಾನದ ಆಶಯ ,ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು….

Read More

ನಿರುದ್ಯೋಗಿ ಪದವೀಧರರ ಖಾತೆಗೆ ಮೂರುಸಾವಿರ ರೂಪಾಯಿ ಜಮಾ ಮಾಡಲು ಕ್ಷಣ ಗಣನೆ : 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಮುಖ್ಯಮಂತ್ರಿಗಳಿಂದ ಇಂದು ಚಾಲನೆ

ನಿರುದ್ಯೋಗಿ ಪದವೀಧರರ ಖಾತೆಗೆ ಮೂರುಸಾವಿರ ರೂಪಾಯಿ ಜಮಾ ಮಾಡಲು ಕ್ಷಣ ಗಣನೆ : 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಮುಖ್ಯಮಂತ್ರಿಗಳಿಂದ ಇಂದು ಚಾಲನೆ News.Ashwasurya.in ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಗೆ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತ ಚಾಲನೆ ನೀಡಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.ಯುವನಿಧಿ…

Read More

ಮುಂಬಯಿ-ಕರ್ನಾಟಕ ನಡುವಿನ ಕೂಚ್ ಬೆಹಾರ್ ಟ್ರೋಫಿ U-19 ಫೈನಲ್ ಪಂದ್ಯ ಶಿವಮೊಗ್ಗ ನಗರದ ಸುಂದರವಾದ KSCA ಕ್ರೀಡಾಂಗಣದಲ್ಲಿ ಇಂದು ಆರಂಭವಾಗಿದೆ

ಪಂದ್ಯವನ್ನು ಆರಂಭಿಸಲು ಚಾಲನೆ ಕೊಟ್ಟ ಕ್ಷಣ KSCA ಕ್ರೀಡಾಂಗಣ ಶಿವಮೊಗ್ಗ ಕೂಚ್ ಬೆಹಾರ್ ಟ್ರೋಫಿ U-19 ಫೈನಲ್ ಪಂದ್ಯ ಶಿವಮೊಗ್ಗ ನಗರದ KSCA ಕ್ರೀಡಾಂಗಣದಲ್ಲಿ ಇಂದು ಆರಂಭವಾಗಿದೆ ಶಿವಮೊಗ್ಗ: ಕರ್ನಾಟಕ ಮತ್ತು ಮುಂಬೈ ನಡುವಣ ಕೂಚ್ ಬೆಹಾರ್ ಟ್ರೋಫಿ ಫೈನಲ್‌ ಪಂದ್ಯ ಇಂದು ( ಜ.12ರಿಂದ 15ರವರೆಗೆ ) ಆರಂಭವಾಗಿದೆ ಶಿವಮೊಗ್ಗ ನಗರದ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರಿಡಾಂಗಣದಲ್ಲಿ ಆಟಗಾರರನ್ನು ಹುರಿದುಂಬಿಸಬೇಕಿದೆ ಕರ್ನಾಟಕ ತಂಡ ಇದು ನಾಲ್ಕು…

Read More

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರು ಅದೇ ಗ್ಯಾರಂಟಿಯ ಹೆಸರಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ : ಸಂಸದ ಡಿ.ಕೆ. ಸುರೇಶ್

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರು ಇಂದು ಅದೇ ಗ್ಯಾರಂಟಿಯ ಹೆಸರಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ : ಡಿ.ಕೆ. ಸುರೇಶ್ ಸಂಸದರು News.Ashwasurya.in SUDHIR VIDHATA ✍️ ಬೆಂಗಳೂರು: ಬಡ ಮತ್ತು ಮಧ್ಯಮವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಕೊಟ್ಟು ಅವರಿಗೆ ಶಕ್ತಿ ತುಂಬಿ ಬೆನ್ನೆಲುಬಾಗಿ ನಿಲ್ಲುವ ಉದ್ದೇಶದೊಂದಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೆ ಇಂದು ಅದೇ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಪ್ರಚಾರಕ್ಕೆ ಪಡೆಯುತ್ತಿದ್ದಾರೆ…

Read More

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಮಾಡುವುದು ತಪ್ಪು :ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಮಾಡುವುದು ತಪ್ಪು :ಶಿಕ್ಷಣ ಸಚಿವ ಮಧು ಬಂಗಾರಪ್ಪ News.Ashwasurya.in ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ವ್ಯಕ್ತಿಗಳು ಇರಬಹುದು. ಆದರೆ ಅಲ್ಲಿ ರಾಜಕಾರಣ ಮಾಡುವುದಕ್ಕೆ ಹೋಗಬಾರದು, ರಾಜಕಾರಣ ಮಾಡಿದರೆ ಸಹಕಾರಿ ಸಂಘಗಳ ಉದ್ದೇಶ ಈಡೇರುವುದಿಲ್ಲ.ಅಲ್ಲಿ ಪಕ್ಷಾತೀತವಾಗಿ ಇರಬೇಕುರೈತರ ಸಂಕಷ್ಟಗಳಿಗೆ ಸ್ಪಂದಿಸುವುದು ಮತ್ತು ರೈತರಪರ ಧ್ವನಿಯಾಗುವುದು ಸಹಕಾರಿ ಸಂಘದ ಮುಖ್ಯ ಉದ್ದೇಶವಾದಾಗ ಮಾತ್ರ ಸರ್ಕಾರದ ರೈತರಪರ ಮತ್ತು ಬಡವರ ಕಾರ್ಯಕ್ರಮಗಳು ಅಭಿವೃದ್ಧಿ ಕಾರ್ಯಕ್ರಮಗಳಾಗಿರುತ್ತವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ತಾಲೂಕು ವ್ಯವಸಾಯ ಹುಟ್ಟವಳಿಗಳ ಸಹಕಾರಿ…

Read More
Optimized by Optimole
error: Content is protected !!