ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದೆ ನಮ್ಮ ಸರ್ಕಾರದ ಗುರಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದೆ ನಮ್ಮ ಸರ್ಕಾರದ ಗುರಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಿವಮೊಗ್ಗ, ಫೆಬ್ರವರಿ 24ನೀತಿಯುತ ಯೋಜನೆಗಳ ಮೂಲಕ ಬಡತನ ನಿರ್ಮೂಲನೆ ಮಾಡಿ ಭದ್ರತೆಯನ್ನು ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಾತಿಯ ಆಧಾರದಲ್ಲಿ ಅಲ್ಲ ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ…

Read More

ಬೆಂಗಳೂರು: ರೌಡಿಶೀಟರ್ ಮೆಂಟಲ್ ಮಂಜನ ಬರ್ಬರ ಹತ್ಯೆ.!

ಕೊಲೆಯಾದ ರೌಡಿಶೀಟರ್ ಮೆಂಟಲ್ ಮಂಜ.. ಬೆಂಗಳೂರಿನಲ್ಲಿ ಮತ್ತೆ ಮುಂದುವರೆದಿದೆ ರೌಡಿಗಳ ಆಟ್ಟಹಾಸ.! ಬೆಂಗಳೂರಿನಲ್ಲಿ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.ಆನೇಕಲ್ ನ ವಿವರ್ಸ್ ಕಾಲೋನಿಯಲ್ಲಿ ಈ ಘಟನೆ ನೆಡೆದಿದೆ.ಶಶಿಕುಮಾರ್ ಹಾಗೂ ವಿಜಯಕುಮಾರ್ ಅಲಿಯಾಸ್ ವಿಜೀ ಕೊಲೆ ಮಾಡಿರುವ ಆರೋಪಿಗಳು ಎಂದು ಹೇಳಲಾಗುತ್ತಿದ್ದು ಪೋಲಿಸರು ಆರೋಪಿಗಳಿಗಾಗಿ ಭಲೇ ಬಿಸಿದ್ದರು. ರೌಡಿ ಮೆಂಟಲ್ ಮಂಜನ ಮೇಲೆ ವಿಜಿ ಮತ್ತು ಶಶಿ ಏಕಾಏಕಿ ಅಟ್ಯಾಕ್ ಮಾಡಿದ್ದಾರೆ.ಕೈಯಲ್ಲಿದ್ದ ಚಾಕುವಿನಿಂದ ಮನಬಂದಂತೆ ಆತನನ್ನು ಇರಿದಿದ್ದಾರೆ.ಆತ ನೆಲಕ್ಕೂರುಳುತ್ತಿದ್ದಂತೆ ಹಂತಕರು ಘಟನಾ ಸ್ಥಳದಿಂದ ಎಸ್ಕೇಪ್…

Read More

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ ಕಲಬುರಗಿ: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.ಕಲಬುರಗಿಯ ಕೇಂದ್ರೀಯ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜೈಲಿನ ಒಳ ಅವರಣದಲ್ಲಿ ಹೊಡೆದಾಟ ನಡೆದಿದೆ. ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ…

Read More

ತುಂಗಾ ರಿವರ್ ಫ್ರಂಟ್ ಯೋಜನೆ: ಫೆ.23 ರಿಂದ ಪ್ರಾಯೋಗಿಕವಾಗಿ ಸಾರ್ವಜನಿಕರಿಗೆ ಉಚಿತ ಪ್ರವೇಶ

ತುಂಗಾ ರೀವರ್ ಫ್ರಂಟ್‌ ಯೋಜನೆ:ಇಂದಿನಿಂದ ಸಾರ್ವಜನಿಕರಿಗೆ ಉಚಿತ ಪ್ರವೇಶ. ಶಿವಮೊಗ್ಗ:ಶಿವಮೊಗ್ಗದ ತುಂಗಾ ನದಿಯ ಬಲದಂಡೆಯ ಉತ್ತರ ದಂಡೆ ಅಭಿವೃದ್ಧಿ ಯೋಜನೆಗೆ ಇಂದಿನಿಂದ ಚಾಲನೆ ದೊರೆತಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾಗಿರುವ ಈ ಯೋಜನೆಗೆ ಸುಮಾರು 80 ಕೋಟಿ ರೂ. ಖರ್ಚು ಮಾಡಲಾಗಿದೆ. ಇಲ್ಲಿ ಸುಂದರವಾದ ವಾತವರಣವಿದ್ದು 2.8 ಕಿಮೀಟರ್ ದೂರದ ವಾಕಿಂಗ್ ಪಾತ್ ಇದೆ. ಇನ್ನೂ ಸುಂದರವಾದ ಗಾರಉದ್ಯಾನವನ, ಪಾರಂಪರಿಕ ಪ್ರತಿಮೆಗಳ ಜೊತೆಗೆ ದೋಣಿ ವಿಹಾರದ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ಕಲ್ಪಿಸಲಾಗಿದೆ. ಆದರೆ ದೋಣಿ ವಿಹಾರವನ್ನು ಮಳೆಗಾಲ ಹೊರತುಪಡಿಸಿ…

Read More

ಶಿವಮೊಗ್ಗ: ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾದ ಮುಖಂಡರು

ಶಿವಮೊಗ್ಗ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾದ ಮುಖಂಡರು ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ಪಕ್ಷದ ಸಂಘಟನೆಯ ಉದ್ದೇಶದಿಂದ ನಗರದ ವಾರ್ಡ್ ನo 17, 24 ಹಾಗೂ 25 ರ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ಗೂಪಾಳದ ರಂಗನಾಥ ಬಡಾವಣೆಯಲ್ಲಿನ ಶ್ರೀ ಶನೇಶ್ವರ ಸ್ವಾಮಿ ದೇವಾಲಯದ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಕಡಿದಾಳು ಗೋಪಾಲ್ ರವರು, ರಾಜ್ಯ ಜೆಡಿಎಸ್ ಉಪಾಧ್ಯಕ್ಷರು ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು, ಜಿಲ್ಲಾ ಮಹಾ…

Read More

ನಮ್ಮ ಸರ್ಕಾರ ಯಶಸ್ವಿಯಾಗಿ ಮುಂದುವರೆದು ಹೋಗುತ್ತಿದೆ.ಇದನ್ನು ಸಹಿಸಿಕೊಳ್ಳದ ಬಿಜೆಪಿ ಮನಸ್ಸಿಗೆ ಬಂದದ್ದನ್ನು ಮಾತನಾಡುತ್ತಿದೆ: ಹೆಚ್ ಎಸ್ ಸುಂದರೇಶ್

ನಮ್ಮ ಸರ್ಕಾರದ ಯಶಸ್ವಿಯಾಗಿ ಮುಂದುವರೆದು ಹೋಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಸಹಿಸಿಕೊಳ್ಳಲಾಗದ ಬಿಜೆಪಿಯುವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬಡವರ ಕಷ್ಟಗಳೇ ಗೊತ್ತಿಲ್ಲ ಇವರ ಆಡಳಿತಾವಧಿಯಲ್ಲಿ ಭ್ರಷ್ಟಚಾರ ಮಾಡಿ ಈಗ ನಮ್ಮ ಸರ್ಕಾರದ ಯಶಸ್ಸನ್ನು ಕಂಡು ಎನು ಮಾಡಬೇಕೆಂಬುದು ಗೊತ್ತಾಗದೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮನಸ್ಸಿಗೆ‌‌ಬಂದಂತೆ ಟೀಕಿಸುತ್ತಿದ್ದಾರೆ. ಅವರು ಏನೇ ತಿಪ್ಪರಲಾಗ ಹಾಕಿದರು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ.ಇಂತಹ ದುಷ್ಟ ಬುದ್ಧಿಯನ್ನು ಬಿಟ್ಟು ಬಡವರ ಕಷ್ಟಗಳಿಗೆ ಅನುಕೂಲವಾಗುವುದನ್ನು ಬಿಜೆಪಿಯವರು ಗಮನಿಸಬೇಕು ಎಂದರು.ಧರ್ಮ ಧರ್ಮಗಳ ಬಗ್ಗೆ ವಿಷ…

Read More
Optimized by Optimole
error: Content is protected !!