Headlines

ಶತ್ರುತ್ವ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ.!?

ಶತ್ರುತ್ವ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ.!? ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಅನ್ನಪೂರ್ಣೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.ಇಂದು ರಾತ್ರಿ ಯಡಿಯೂರಪ್ಪ ಕುಟುಂಬ ಹೊರನಾಡಿನಲ್ಲಿ ವಾಸ್ತವ್ಯ ಹೂಡಲಿದೆ. ಯಡಿಯೂರಪ್ಪ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ? ಇಂದು ವಿಶೇಷ ಪೂಜೆ ಸಲ್ಲಿಸಲಿದ್ದು, ನಾಳೆ ಮುಂಜಾನೆ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಕುಟುಂಬದ ಮೇಲೆ…

Read More

ನನ್ನ ಹತ್ತಿರ ಬ್ರಹ್ಮ ಬಂದು ಬೇಡ ಅಂದ್ರು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ; ಕೆ ಎಸ್ ಈಶ್ವರಪ್ಪ

ನನ್ನ ಹತ್ತಿರ ಬ್ರಹ್ಮ ಬಂದು ಬೇಡ ಅಂದ್ರು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ; ಕೆ ಎಸ್ ಈಶ್ವರಪ್ಪ ASHWASURYA/SHIVAMOGGA ✍️ SUDHIR VIDHATA ಅಶ್ವಸೂರ್ಯ/ಶಿವಮೊಗ್ಗ; ನನ್ನ ಬಳಿಗೆ ಬ್ರಹ್ಮ ಬಂದು ಸ್ಫರ್ದೆಯಿಂದ ಹಿಂದೆ ಸರಿ ಅಂದರೂ ನಾನು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯೊ ಮಾತೆ ಇಲ್ಲ ಈಗಾಗಲೇ ಚುನಾವಣೆಯ ಅಖಾಡಕ್ಕೆ ಇಳಿದಿದ್ದೇನೆ ಬಿರುಸಿನ ಪ್ರಚಾರದಲ್ಲಿ ನನ್ನ ಬೆಂಬಲಿಗರೊಂದಿಗೆ ತೋಡಗಿದ್ದೇನೆ ಇದು ನನಗೆ ಕೇವಲ ಬಂಡಾಯ ಅಲ್ಲ ಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ…

Read More

ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ಸಂಯುಕ್ತಾಶ್ರಯದಲ್ಲಿ ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಬಯೋಕ್ಲಿನಿಕಲ್ ಯಂತ್ರ ಕೊಡುಗೆ

ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ಸಂಯುಕ್ತಾಶ್ರಯದಲ್ಲಿ ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಬಯೋಕ್ಲಿನಿಕಲ್ ಯಂತ್ರ ಕೊಡುಗೆ ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ರ ಸಂಯುಕ್ತಾಶ್ರಯದಲ್ಲಿ ಶನಿವಾರ ಭದ್ರಾವತಿಯ ನಿರ್ಮಲಾ ಆಸ್ಪತ್ರೆಗೆ ಸುಮಾರು 5 ಲಕ್ಷ ರೂ.ವೆಚ್ಚದ ಬಯೋಕ್ಲಿನಿಕಲ್ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ರೌಂಡ್ ಟೇಬಲ್ 166 ರ ಚೇರ್ಮನ್ ವಿಶ್ವಾಸ್ ಕಾಮತ್, ಕಾರ್ಯದರ್ಶಿ ಈಶ್ವರ್ ಸರ್ಜಿ, ವಲಯ…

Read More

ಕರ್ನಾಟಕ ಕಾಂಗ್ರೆಸ್ ಪಾರ್ಟಿ: ಪಟ್ಟು ಹಿಡಿದು ತಮ್ಮವರಿಗೆ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡ ಸಚಿವರಿಗೆ ತಾಕೀತು ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲವೇ ಕುರ್ಚಿ ಬಿಡಿ: ಕಾಂಗ್ರೆಸ್ ಹೈಕಮಾಂಡ್

. ಕರ್ನಾಟಕ ಕಾಂಗ್ರೆಸ್ ಪಾರ್ಟಿ: ಪಟ್ಟು ಹಿಡಿದು ತಮ್ಮವರಿಗೆ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡ ಸಚಿವರಿಗೆ ತಾಕೀತು ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲವೇ ಕುರ್ಚಿ ಬಿಡಿ: ಕಾಂಗ್ರೆಸ್ ಹೈಕಮಾಂಡ್ ಶಿವಮೊಗ್ಗ: ಸಾಕಷ್ಟು ವಿರೋಧದ ನಡುವೆಯೂ ತಮ್ಮ ಮಕ್ಕಳು, ಕುಟುಂಬ, ಸಹೋದರ ಸಹೋದರಿಯರಿಗೆ ತಮ್ಮ ಬೆಂಬಲಿಗರಿಗೆ ಬಿಟ್ಟು ಬಿಡದೆ ಟಿಕೆಟ್‌ ಗಿಟ್ಟಿಸಿಕೊಂಡಿರುವ ಸಚಿ ವರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಂಡು ಬರಬೇಕು ಬರದಿದ್ದರೆ ನಿಮ್ಮ ಸಚಿವಸ್ಥಾನದ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ ಎಂದು ಫಲಾನುಭವಿ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕಟ್ಟಪ್ಪಣೆ ಮಾಡಿದೆ. ಆಡಳಿತಾರೂಢ…

Read More

ರಾಮೇಶ್ವರಂ ಕೆಫೆ ಪ್ರಕರಣ ; ಶಂಕಿತ ಬಾಂಬರ್‌ ಟೋಪಿ ಖರೀದಿಸಿದ್ದು ಚೆನ್ನೈಯಲ್ಲಿ .!?

ಶಂಕಿತ ಉಗ್ರ ರಾಮೇಶ್ವರಂ ಕೆಫೆ ಪ್ರಕರಣ ; ಶಂಕಿತ ಬಾಂಬರ್‌ ಟೋಪಿ ಖರೀದಿಸಿದ್ದು ಚೆನ್ನೈಯಲ್ಲಿ .!? ಶಂಕಿತ ಬಾಂಬರ್ ಧರಿಸಿದ್ದ ಟೋಪಿಯ ಜಾಡು ಹಿಡಿದು ಉಗ್ರನ ಪತ್ತೆಗೆ ಮುಂದಾದ ಎನ್‌ಐಎ ತಂಡ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣ ನೆಡೆದು ಕೇಲವು ದಿನಗಳೆ ಉರುಳಿದರು ಶಂಕಿತ ಜಾಡು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಆದರೆ ಆತ ಧರಿಸಿದ್ದ ಟೋಪಿಯ ಜಾಡು ಹಿಡಿದು ಹಲವು ಮಹತ್ವದ ಸುಳಿವು ಸಂಗ್ರಹಿಸಿದ್ದಾರೆ ಎನ್ಐಎ ತಂಡ.ಬಾಂಬರ್…

Read More

ಪದೇ ಪದೇ ಕೆಳಬೇಡಿ ನಾನು ಸ್ಪರ್ಧಿಸೋದು ಸತ್ಯ, ವಿಜಯೇಂದ್ರ ರಾಜೀನಾಮೆ ಕೊಡೋದು ಖಚಿತ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ.!

ಪದೇ ಪದೇ ಕೆಳಬೇಡಿ ನಾನು ಸ್ಪರ್ಧಿಸೋದು ಸತ್ಯ, ವಿಜಯೇಂದ್ರ ರಾಜೀನಾಮೆ ಕೊಡೋದು ಖಚಿತ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ.! ASHWASURYA/SHIVAMOGGA ✍️ SUDHIR VIDHATA ಅಶ್ವಸೂರ್ಯ/ಶಿವಮೊಗ್ಗ: ನಾನು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯ ಅಖಾಡಕ್ಕೆ ಇಳಿಯುತ್ತಿದ್ದಂತೆ ನನ್ನ ಮಗನಿಗೆ ಎಂಎಲ್‌ಸಿ, ನನಗೆ ರಾಜ್ಯಪಾಲರ ಹುದ್ದೆ ಆಫರ್ ಕೊಟ್ಟಿದ್ದಾರೆ ಅದರ ಅವಶ್ಯಕತೆ ನಮಗಿಲ್ಲಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ…

Read More
Optimized by Optimole
error: Content is protected !!