ಲೋಕಸಭಾ ಚುನಾವಣೆ ಮುಗಿಯುವವರೆಗೆ ನಟ ಶಿವರಾಜಕುಮಾರ್ ಅಭಿನಯದ ಚಲನಚಿತ್ರಗಳನ್ನು ನಿಷೇಧಿಸುವಂತೆ ಬಿಜೆಪಿ ಮನವಿ
ಲೋಕಸಭಾ ಚುನಾವಣೆ ಮುಗಿಯುವವರೆಗೆ ನಟ ಶಿವರಾಜಕುಮಾರ್ ಅಭಿನಯದ ಚಲನಚಿತ್ರಗಳನ್ನು ನಿಷೇಧಿಸುವಂತೆ ಬಿಜೆಪಿ ಮನವಿ ASHWASURYA/SHIVAMOGGA ✍️ SUDHIR VIDHATA ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಾಡಿದ ಮನವಿಯನ್ನು ಪರಿಶೀಲಿಸುತ್ತಿದ್ದೇವೆ ಎಂದ ಎಲಕ್ಷನ್ ಕಮೀಷನರ್ ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆ ಮತ್ತು ರಾಜ್ಯದ ಇನ್ನೂಳಿದ ಕ್ಷೇತ್ರದಲ್ಲೂ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದರಿಂದ ಅವರ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಜಾಹೀರಾತು ಫಲಕಗಳ ಪ್ರದರ್ಶನವನ್ನು ನಿಷೇಧಿಸುವಂತೆ ಬಿಜೆಪಿ ಶುಕ್ರವಾರ ಚುನಾವಣ ಆಯೋಗಕ್ಕೆ ಮನವಿ ಮಾಡಿದೆ.ನಟ ಶಿವರಾಜ್ ಕುಮಾರ್…