ನಾಲ್ವರು ಅಕ್ರಮ ಗಾಂಜಾ ದಂಧೆಕೋರರಿಗೆ 10ವರ್ಷ ಕಠಿಣ ಕಾರಾವಾಸ ಶಿಕ್ಷೆ ತಲಾ 1,05,000/-ದಂಡ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ

11-12-2021ರಲ್ಲಿ ಅಕ್ರಮ ಗಾಂಜಾ ಸಾಗಿಸಿ ಪೋಲಿಸರ ಭಲೇಗೆ ಸಿಕ್ಕಿ ಬಿದ್ದಿದ್ದ ನಾಲ್ವರಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ ರೂ 1,05,000/- ದಂಡ ವಿಧಿಸಿ ತೀರ್ಪು ನೀಡಿದೆ. ಅಶ್ವಸೂರ್ಯ/ಶಿವಮೊಗ್ಗ: ದಿನಾಂಕ 11-12-2021ರಂದುಮಧ್ಯಾಹ್ನ ಶಿವಮೊಗ್ಗ ನಗರದ ವಾಸಿಗಳಾದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಅಲಿಯಾಸ್ ಬಸ್ಟ್, ಶೋಹೇಬ್ ಅಲಿಯಾಸ್ ಚೂಡಿ ಮತ್ತು ಮಹಮ್ಮದ್ ಜಫ್ರುಲ್ಲಾ ಎನ್ನುವ ಅಕ್ರಮ ಗಾಂಜಾ ಮಾರಾಟಗಾರರ ಗ್ಯಾಂಗ್ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು…

Read More

ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆ ಅತಿ ಶೀಘ್ರದಲ್ಲಿ : ಸಿಎಂ ಸಿದ್ದರಾಮಯ್ಯ

ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೆ ಕ್ಷಣ ಗಣನೆ : ಸಿಎಂ ಸಿದ್ದರಾಮಯ್ಯ ಅಶ್ವಸೂರ್ಯ/ಮೈಸೂರು:  ಆದಷ್ಟೂ ಬೇಗ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯನ್ನು ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚುನಾವಣೆ ಯಾವಾಗ ನಡೆಸುತ್ತೀರಿ ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಸಿದ್ದರಾಮಯ್ಯ ಅವರು, ಆದಷ್ಟು ಬೇಗನೆ ಎರಡು ಚುನಾವಣೆಯನ್ನು ನಡೆಸುತ್ತೇವೆ ಎಂದರು.ಸೇಡಿನ ರಾಜಕಾರಣ ಮಾಡಲ್ಲ ಕಾಂಗ್ರೆಸ್ ನಿಂದ ಯಡಿಯೂರಪ್ಪ ಟಾರ್ಗೆಟ್ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ನನ್ನನ್ನು ಸೇರಿದಂತೆ ರಾಹುಲ್…

Read More

ಕೃಪಾಂಕ ನೀಡಲಾಗಿದ್ದ 1563 ವಿದ್ಯಾರ್ಥಿಗಳಿಗೆ ನೀಟ್ ಮರು ಪರೀಕ್ಷೆ : ಎನ್‌ಎಸ್‌ಯುಐ ಹೋರಾಟಕ್ಕೆ ಸಂದ ಜಯ

ಕೃಪಾಂಕ ನೀಡಲಾಗಿದ್ದ 1563 ವಿದ್ಯಾರ್ಥಿಗಳಿಗೆ ನೀಟ್ ಮರು ಪರೀಕ್ಷೆ : ಎನ್‌ಎಸ್‌ಯುಐ ಹೋರಾಟಕ್ಕೆ ಸಂದ ಜಯ ಅಶ್ವಸೂರ್ಯ/ಶಿವಮೊಗ್ಗ: ಕೃಪಾಂಕ ನೀಡಲಾಗಿದ್ದ 1563 ವಿದ್ಯಾರ್ಥಿಗಳಿಗೆ ಜೂನ್ 23ರಂದು ನೀಟ್ ಮರು ಪರೀಕ್ಷೆ ನಡೆಸುತ್ತಿರುವುದು ಎನ್‌ಎಸ್‌ಯುಐ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಎನ್‌ಎಸ್‌ಯುಐ ನಗರಾಧ್ಯಕ್ಷ ಚರಣ್ ತಿಳಿಸಿದ್ದಾರೆ.ನೀಟ್ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಹಾಗೂ ಮರು ಪರೀಕ್ಷೆ ನಡೆಸುವಂತೆ ಎನ್‌ಎಸ್‌ಯುಐ ವಿದ್ಯಾರ್ಥಿಗಳ ಪರವಾಗಿ ರಾಜ್ಯಾದ್ಯಂತ ಹಾಗೂ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿತ್ತು. ಕೃಪಾಂಕ ನೀಡಿರುವುದು ಹಾಗೂ…

Read More

ಯೋಗದಿಂದ ದೇಹ ಮತ್ತು ಮನಸ್ಸು ಸದೃಢ: ವಿಧಾನ ಪರಿಷತ್ ಸದಸ್ಯ ಡಾಕ್ಟರ್ ಧನಂಜಯ ಸರ್ಜಿ ಅಭಿಪ್ರಾಯ .

ಯೋಗದಿಂದ ದೇಹ ಮತ್ತು ಮನಸ್ಸು ಸದೃಢ: ವಿಧಾನ ಪರಿಷತ್ ಸದಸ್ಯ ಡಾಕ್ಟರ್ ಧನಂಜಯ ಸರ್ಜಿ ಅಭಿಪ್ರಾಯ ಅಶ್ವಸೂರ್ಯ/ಶಿವಮೊಗ್ಗ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗೋತ್ಸವವನ್ನು ಹಮ್ಮೀಕೊಳ್ಳಲಾಗಿತ್ತು. ಖ್ಯಾತ ಮಕ್ಕಳ ತಜ್ನರು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಡಾ. ಧನಂಜಯ ಸರ್ಜಿ ಅವರು ಹೂಕುಂಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ…

Read More

ವಿಕಸಿತ , ಸದೃಢ ಭಾರತದ ನಿರ್ಮಾಣ ಹಾಗೂ ಸಮರ್ಥ ನಾಯಕತ್ವಕ್ಕೆ ಜನಾಶೀರ್ವಾದ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಕೃತಜ್ಞತೆ

ವಿಕಸಿತ , ಸದೃಢ ಭಾರತದ ನಿರ್ಮಾಣ ಹಾಗೂ ಸಮರ್ಥ ನಾಯಕತ್ವಕ್ಕೆ ಜನಾಶೀರ್ವಾದ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಕೃತಜ್ಞತೆ ಸಲ್ಲಿಸಿದ ಬಿ.ವೈ.ರಾಘವೇಂದ್ರ. ಅಶ್ವಸೂರ್ಯ/ಶಿವಮೊಗ್ಗ : ಯಾವುದೇ ಸವಿಕಸಿತ , ಸದೃಢ ಭಾರತದ ನಿರ್ಮಾಣ ಹಾಗೂ ಸಮರ್ಥ ನಾಯಕತ್ವಕ್ಕೆ ಜನಾಶೀರ್ವಾದ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಕೃತಜ್ಞತೆ ಯಾವುದೇ ಸವಾಲುಗಳಿದ್ದರೂ ಸಮರ್ಥವಾಗಿ ಎದುರಿಸಿ ಜನ ತಲೆ ತಗ್ಗಿಸದ ರೀತಿಯಲ್ಲಿ ಸೇವೆ ಸಲ್ಲಿಸಲು ಬದ್ಧ, ನಮ್ಮೆಲ್ಲರ ಗೆಲುವಿಗೆ ಶ್ರಮಿಸಿದ ತಮ್ಮ ಋಣವನ್ನು ತೀರಿಸಲಾಗದು ಎಂದು ಸಂಸದ…

Read More

ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ,ಜಿ.ಪಂ ಆಡಳಿತಾಧಿಕಾರಿ

ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು : ಬಿ.ಬಿ.ಕಾವೇರಿ,ಜಿ.ಪಂ ಆಡಳಿತಾಧಿಕಾರಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಅಶ್ವಸೂರ್ಯ/ಶಿವಮೊಗ್ಗ : ಜೂ.13 ( ಕರ್ನಾಟಕ ವಾರ್ತೆ)ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಜನರೊಂದಿಗೆ ಉತ್ತಮವಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ಇಲಾಖೆಗಳ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಬಿ.ಬಿ.ಕಾವೇರಿ ತಿಳಿಸಿದರು. ಜೂನ್ 14 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆ ಮತ್ತು…

Read More
Optimized by Optimole
error: Content is protected !!