ಶಿರಸಿ ಮೂಲದ ಪ್ರತಿಭೆಗೆ ಒಲಿದ ವಿಶ್ವ ಸುಂದರಿ ಪ್ರಶಸ್ತಿ: ಡಾ.ಶೃತಿ ಹೆಗಡೆ ವಿಶ್ವ ಸುಂದರಿ 2024

ಕರ್ನಾಟಕಕ್ಕೆ ಒಲಿದ ವಿಶ್ವ ಸುಂದರಿ ಪಟ್ಟ.! ಶಿರಸಿ ಮೂಲದ ಡಾ.ಶೃತಿ ಹೆಗಡೆ ವಿಶ್ವ ಸುಂದರಿ 2024 ಅಶ್ವಸೂರ್ಯ/ಶಿರಸಿ: ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿ ಇತ್ತೀಚಿಗೆ ಅಮೇರಿಕಾದಲ್ಲಿ ಅದ್ದೂರಿಯಾಗಿ ಜರುಗಿದ ವಿಶ್ವ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿಯಾಗಿ ವಿಜೇತಳಾಗಿದ್ದಾಳೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾಗಿದ್ದು ಈಕೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೇರಿಕಾದಲ್ಲಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಪ್ರಥಮವಾಗಿ ಚಿನ್ನದ ಕಿರೀಟಕ್ಕೆ ಮುತ್ತಿಕ್ಕಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾಳೆ. ಈಕೆ ಈ ಮೊದಲು…

Read More

ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ

ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಪಾಲ್ಗೊಂಡು ಪೋಷಕರು, ಶಿಕ್ಷಕರು ಮತ್ತು ವೈದ್ಯರು ನಮ್ಮ ಜೀವನದ ಹೀರೋಗಳು ನಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವಲ್ಲಿ ಆತ್ಮ ವಿಶ್ವಾಸದಿಂದ ಶ್ರಮ ಪಡಬೇಕು ಎಂದು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೆದ್ದಾರಿ ಅಭಿವೃದ್ಧಿ ಹಿನ್ನಲೆ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಿದ ಸಂಸ ಬಿ ವೈ ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೆದ್ದಾರಿ ಅಭಿವೃದ್ಧಿ ಹಿನ್ನಲೆ ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿಯವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಿದ ಸಂಸ ಬಿ ವೈ ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಅಶ್ವ ಸೂರ್ಯ/ಶಿವಮೊಗ್ಗ: ಸಂಸದರಾಗಿ ನಾಲ್ಕನೇ ಬಾರಿಗೆ ಅಧಿಕಾರ ಪಡೆಯುತ್ತಿದ್ದಂತೆ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ತಕ್ಷಣವೇ ಗಮನ ಹರಿಸಿರುವ ಅಭಿವೃದ್ಧಿಯ ಹರಿಕಾರ ಸಂಸದ ಬಿ ವೈ ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಜೈರಾಂ ಗಡ್ಕರಿಯವರನ್ನು ಅವರ…

Read More

ಸಾವಿನ ಕೊನೆಯ ಕ್ಷಣದ ಭೀಕರ ದೃಶ್ಯ, ಡ್ಯಾಮಿನಿಂದ ಹರಿದು ಬಂದ ಹೆಚ್ಚಾದ ನೀರು ಕೊಚ್ಚಿ ಹೋದ 9 ಮಂದಿ.!

ಸಾವಿನ ಕೊನೆಯ ಕ್ಷಣದ ಭೀಕರ ದೃಶ್ಯ, ಡ್ಯಾಮಿನಿಂದ ಹರಿದು ಬಂದ ಹೆಚ್ಚಾದ ನೀರು ಕೊಚ್ಚಿ ಹೋದ 9 ಮಂದಿ.! ಅಶ್ವಸೂರ್ಯ/ಶಿವಮೊಗ್ಗ: ಮಹಾರಾಷ್ಟ್ರದ ಲೋನವಾಲದ ಸಮೀಪದ ಬುಶಿ ಡ್ಯಾಮ್ ಪಕ್ಕದ ಪ್ರವಾಸಿ ತಾಣಕ್ಕೆ ತೆರಳಿದ ಒಂದೇ ಕುಟುಂಬದ ಒಂಬತ್ತು ಮಂದಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡದಿದೆ. ಸಾವಿನ ಕೊನೆಯ ಕ್ಷಣದ ವಿಡಿಯೋ ಬೆಚ್ಚಿ ಬೀಳಿಸುವಂತಿದೆ. ಜೂ.30 ಭಾನುವಾರದ ರಜಾ ದಿನವನ್ನು ಪ್ರವಾಸಿ ತಾಣದಲ್ಲಿ ಕಳೆಯಲು ಹೋದ ಒಂದೆ ಕುಟುಂಬದ ಒಂಬತ್ತು ಮಂದಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ…

Read More

IPC, CrPC ಮತ್ತು ಎವಿಡೆನ್ಸ್ ಆಕ್ಟ್‌ಗೆ ತೆರೆ ಬೀಳುತ್ತದೆ: ಹೊಸ ಕ್ರಿಮಿನಲ್ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ

IPC, CrPC ಮತ್ತು ಎವಿಡೆನ್ಸ್ ಆಕ್ಟ್‌ಗೆ ತೆರೆ ಬೀಳುತ್ತದೆ: ಹೊಸ ಕ್ರಿಮಿನಲ್ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ Curtains Fall On IPC, CrPC & Evidence Act : New Criminal Laws Take Effect From Today ಅಶ್ವಸೂರ್ಯ/ಶಿವಮೊಗ್ಗ: ದಶಕಗಳಷ್ಟು ಹಳೆಯದಾದ ಭಾರತೀಯ ದಂಡ ಸಂಹಿತೆ, ಭಾರತೀಯ ಸಾಕ್ಷ್ಯ ಕಾಯ್ದೆ ಮತ್ತು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಬದಲಾಗಿ ಇಂದಿನಿಂದ (ಜುಲೈ 1) ಜಾರಿಗೆ ಬರಲಿರುವ ಹೊಸ ಕ್ರಿಮಿನಲ್ ಕಾನೂನುಗಳಿಗೆ ಭಾರತದ ಕಾನೂನು ವ್ಯವಸ್ಥೆಯು ಜಿಗುಪ್ಸೆಯ…

Read More
Optimized by Optimole
error: Content is protected !!