ರಾಜ್ಯದಲ್ಲಿ ಗಂಭೀರವಾಗಿರುವ ಡೆಂಗ್ಯು ತಡೆಗಟ್ಟಲು ಡಾ. ಧನಂಜಯ ಸರ್ಜಿ ಅವರಿಂದ ಒಳ್ಳೆಯ ಸೂತ್ರ

ರಾಜ್ಯದಲ್ಲಿ ಗಂಭೀರವಾಗಿರುವ ಡೆಂಗ್ಯು ತಡೆಗಟ್ಟಲು ಡಾ. ಧನಂಜಯ ಸರ್ಜಿ ಅವರಿಂದ ಒಳ್ಳೆಯ ಸೂತ್ರ ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ರೋಗ ವ್ಯಾಪಕವಾಗಿ ಹರಡುತ್ತಿದ್ದು ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ಮಸ್ಕಿಟೋ ರೆಪಲೆಂಟ್ ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು. ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ವಿಧಾನ…

Read More

ಶಿವಮೊಗ್ಗ: ಪ್ರೀತಿಸಿದವಳನ್ನೆ ವಿಕೃತವಾಗಿ ಹತ್ಯೆಗೈದ ಪ್ರಿಯಕರ ಸೃಜನ್.! ಆರೋಪಿ ಸೃಜನ್ ನನ್ನು ಬಂಧಿಸಿದ ಪೋಲಿಸರು

ಪ್ರೀತಿಸಿದವಳನ್ನೆ ವಿಕೃತವಾಗಿ ಹತ್ಯೆಗೈದ ಪ್ರೇಮಿ ಸೃಜನ್..! ಪ್ರೀಯತಮೆಯನ್ನೆ ಹತ್ಯೆಮಾಡಿದ ಆರೋಪಿ ಸೃಜನ್ ನನ್ನು ಬಂಧಿಸಿದ ಪೋಲಿಸರು ಅಶ್ವಸೂರ್ಯ/ಶಿವಮೊಗ್ಗ : ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳ ನಡುವೆ ಪ್ರಿಯತಮ ಯುವಕ ತನ್ನ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ ಮಾಡಿರುವ ವಿಚಿತ್ರ ಘಟನೆಯೊಂದು ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಸೃಜನ್ ಕೊಲೆಯಾದ ಯುವತಿಯನ್ನು ಕೊಪ್ಪ ಮೂಲದ ಸೌಮ್ಯ ಎಂದು ಗುರುತಿಸಲಾಗಿದ್ದು ಈ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್‌ ಎಂಬಾತನ್ನು ಪೊಲೀಸರು…

Read More

ಆಗಸ್ಟ್ 11ರಂದು ನಡೆಯಲಿರುವ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಗೆ ಪ್ರಬಲ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಂಡೆ ವೆಂಕಟೇಶ್

ಆಗಸ್ಟ್ 11ರಂದು ನಡೆಯಲಿರುವ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಗೆ ಪ್ರಬಲ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಂಡೆ ವೆಂಕಟೇಶ್ ಅಶ್ವಸೂರ್ಯ/ಶಿವಮೊಗ್ಗ: ಆಗಸ್ಟ್ 11ರಂದು ನೆಡೆಯುವ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಗೆ ತೀರ್ಥಹಳ್ಳಿ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಜನಪ್ರಿಯ ನಾಯಕ ಹಾಲಿ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಹಾಲಿ ನಿರ್ದೇಶಕರು ಹಾಗೂ ರಾಜ್ಯ ಗ್ರಾಮ ಪಂಚಾಯತಿ ಒಕ್ಕೂಟದ ಉಪಾಧ್ಯಕ್ಷರಾಗಿರುವ ಬಂಡೆ ವೆಂಕಟೇಶ್ ಅವರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ…

Read More

ಕನಕಪುರ: ದಲಿತ ಯುವಕನ ಕೈ ಕಡಿದ ಕಿರಾತಕರು.!

ಕನಕಪುರ: ದಲಿತ ಯುವಕನ ಕೈ ಕಡಿದ ಕಿರಾತಕರು.! ಅಶ್ವಸೂರ್ಯ/ಕನಕಪುರ: ರಸ್ತೆಯಲ್ಲಿ ನಿಂತಿದ್ದಕ್ಕೆ ಗಲಾಟೆಮಾಡಿ ಯುವಕನ ಮೇಲೆ ಮನಬಂದಂತೆ ದಾಳಿಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದ ಗ್ಯಾಂಗ್ ನಲ್ಲಿದ್ದ ಒಕ್ಕಲಿಗ ಸಮುದಾಯದ ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ರಾಮನಗರ ಜಿಲ್ಲೆಯ ಕನಕಪುರದ ಮಾಳಗಾಳು ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ಭಾನುವಾರ ರಾತ್ರಿ ಪರಿಶಿಷ್ಟ ಜಾತಿಯ ಯುವಕನೊಬ್ಬನ ಮುಂಗೈ ಕತ್ತರಿಸಿ ಹಾಕಿದೆ.!  ದಲಿತರ ಕಾಲೊನಿಗೆ ನುಗ್ಗಿದ ಗುಂಪು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಮಾರಕಾಸ್ತ್ರಗಳಿಂದ…

Read More

KSRTC ಬಸ್‌ ಮತ್ತು ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾದರ್ ಆಂಥೋಣಿ ಪೀಟರ್‌ ಮರಣ..!

KSRTC ಬಸ್‌ ಮತ್ತು ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾದರ್ ಆಂಥೋಣಿ ಪೀಟರ್‌ ಮರಣ..! ಅಶ್ವಸೂರ್ಯ/ಶಿವಮೊಗ್ಗ: ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಅಪಘಾತದಲ್ಲಿ ಮರಣಹೊಂದಿದ್ದಾರೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಕಾರಿನಲ್ಲಿದ್ದ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರು ಫಾದರ್ ಅಂತೋನಿ ಪೀಟರ್ ಮೃತಪಟ್ಟ ಘಟನೆ ವರದಿಯಾಗಿದೆ.ಕಾರಿನಲ್ಲಿ ತಮ್ಮ ಜೋತೆಗೆ ಧಾರ್ಮಿಕ ತರಬೇತಿ ಪಡೆಯುತ್ತಿದ್ದ ಸಹೋದರನ ಒಟ್ಟಿಗೆ ತೆರಳುವಾಗ ರಸ್ತೆಗೆ ಅಡ್ಡಬಂದ ಎಮ್ಮೆಯಿಂದ ರಕ್ಷಣೆ ಪಡೆಯಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಎದುರಿಗೆ ಬಂದ…

Read More

ಪರಿಷ್ಕಂತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

ಪರಿಷ್ಕಂತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ ಅಶ್ವಸೂರ್ಯ/ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ ಒಟ್ಟು 12.00 ಹೆಕ್ಟೇರ್‍ಗಳು. ಇದರಲ್ಲಿ ಸಾಮಾನ್ಯ 02, ಮಹಿಳೆ 05, ಪರಿಶಿಷ್ಟ ಜಾತಿ 05 ಮತ್ತು ಪರಿಶಿಷ್ಟ ಪಂಗಡ 01 ಹೆಕ್ಷೇರ್ ಪ್ರದೇಶಕ್ಕೆ ಸೌಲಭ್ಯ…

Read More
Optimized by Optimole
error: Content is protected !!