ಮೊದಲ ಅಧಿವೇಶನದಲ್ಲೇ ರಾಜ್ಯ ಸರ್ಕಾರದ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ, ಪ್ರಶಂಸಿಸಿದ ಗೃಹ ಸಚಿವ ಪರಮೇಶ್ವರ್
ಮೊದಲ ಅಧಿವೇಶನದಲ್ಲೇ ರಾಜ್ಯ ಸರ್ಕಾರದ ಗಮನ ಸೆಳೆದ ಶಾಸಕ ಡಾ.ಧನಂಜಯ ಸರ್ಜಿ, ಪ್ರಶಂಸಿಸಿದ ಗೃಹ ಸಚಿವ ಪರಮೇಶ್ವರ್ ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಅಮಲು ಇಳಿಸಿ, ಸಾವಿನ ಸಂಖ್ಯೆ ಇಳಿಸಿ ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಸಕ್ರಿಯವಾಗಿದ್ದರೂ ಕೂಡ ಡ್ರಗ್ಸ್ ವ್ಯಸನಿಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ, ಇದನ್ನು ಗೃಹ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಅಮಲು ಮುಕ್ತ ಕರ್ನಾಟಕವನ್ನಾಗಿ ಮಾಡಬೇಕು ಎಂದು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರನ್ನು ಶಾಸಕ ಡಾ.ಧನಂಜಯ ಸರ್ಜಿ ಅವರು ಆಗ್ರಹಿಸಿದರು.ಬೆಂಗಳೂರಿನಲ್ಲಿ…