ಖದೀಮನನ್ನು ಖೆಡ್ಡಕ್ಕೆ ಕೆಡವಿಕೊಂಡ ದೊಡ್ಡಪೇಟೆ ಪೋಲಿಸರು. ಕಳುವಾದ ಹಣದ ಸಮೇತ ಆರೋಪಿ ಬಂಧನ

ಖದೀಮನನ್ನು ಖೆಡ್ಡಕ್ಕೆ ಕೆಡವಿಕೊಂಡ ದೊಡ್ಡಪೇಟೆ ಪೋಲಿಸರು. ಕಳುವಾದ ಹಣದ ಸಮೇತ ಆರೋಪಿ ಬಂಧನ ಪ್ರಕರಣದಲ್ಲಿ ಕಳುವಾದ ನಗದು ಹಣ ಮತ್ತು ಆರೋಪಿಯ ಪತ್ತೆಗಾಗಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್ ಅವರ ನೆತ್ರುತ್ವದಲ್ಲಿ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಕಾರಿಯಪ್ಪ ಎ.ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಇವರುಗಳ ಮಾರ್ಗದರ್ಶನದಲ್ಲಿ ಬಾಬು ಆಂಜಿನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗರವರ ಮೇಲ್ವಿಚಾರಣೆಯಲ್ಲಿ ರವಿ ಪಾಟೀಲ್, ಪಿ.ಐ….

Read More

ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ನೀಡಿದ್ದ ಆದೇಶ ತೆರವುಗೊಳಿಸಿದ ಸುಪ್ರೀಂಕೋರ್ಟ್: ಇದೊಂದು ರಾಜಕೀಯ ದ್ವೇಷದ ಕ್ರಮ ಎಂದ ಸುಪ್ರೀಂಕೋರ್ಟ್

ಕಿರುತೆರೆಯಲ್ಲಿ ಮತ್ತೆ ಕಂಗೊಳಿಸುತ್ತಿದೆ “ಪವರ್ ಟಿವಿ” ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ನೀಡಿದ್ದ ಆದೇಶ ತೆರವುಗೊಳಿಸಿದ ಸುಪ್ರೀಂಕೋರ್ಟ್: ಇದೊಂದು ರಾಜಕೀಯ ದ್ವೇಷದ ಕ್ರಮ ಎಂದ ಸುಪ್ರೀಂಕೋರ್ಟ್ ಅಶ್ವಸೂರ್ಯ/ಬೆಂಗಳೂರು: ಜುಲೈ ಕನ್ನಡದ ಸುದ್ದಿ ವಾಹಿನಿ ಪವರ್ ಟಿವಿ ಮೇಲೆ ರಾಜ್ಯ ಹೈಕೋರ್ಟ್ ನೀಡಿದ್ದ ಪ್ರಸಾರ ಸ್ಥಗಿತದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಮತ್ತು ಅದರ ಅಂಗಸಂಸ್ಥೆ ಮಿಟ್‌ಕಾಯಿನ್ ಇನ್‌ಫ್ರಾಸ್ಟ್ರಕ್ಚರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ…

Read More

ಉಡುಪಿ ಗರುಡ ಗ್ಯಾಂಗ್ ಅಟ್ಟಹಾಸ ಪ್ರಕರಣ. ಹಣದ ಸಹಾಯ ಮಾಡಿದ್ದ ಯುವತಿ ಬಂಧನ..!!

ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್‌ ವಾ‌ರ್  ಪ್ರಕರಣ ನಡೆಸಿದ್ದ ಗರುಡ ಗ್ಯಾಂಗ್‌ ಸದಸ್ಯನಿಗೆ ಹಣಕಾಸು ಮತ್ತು ಆಶ್ರಯ ನೀಡಿದ್ದ ಆರೋಪದ ಮೇಲೆ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಸಫರಾ (35) ಬಂಧಿತ ಯುವತಿ. ಉಡುಪಿಯಲ್ಲಿ ಎರಡು ತಿಂಗಳ ಹಿಂದೆ ಗರುಡ ಗ್ಯಾಂಗ್​ನ ಸದಸ್ಯರು ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ಮೆರೆದಿದ್ದರು. ಉಡುಪಿ ಗರುಡ ಗ್ಯಾಂಗ್ ಅಟ್ಟಹಾಸ ಪ್ರಕರಣ. ಹಣದ ಸಹಾಯ ಮಾಡಿದ್ದ ಯುವತಿ ಬಂಧನ..!! ಅಶ್ವಸೂರ್ಯ/ಶಿವಮೊಗ್ಗ: ಉಡುಪಿಯ ನಡುರಸ್ತೆಯಲ್ಲೆ ಲಾಂಗು ಮಚ್ಚುಗಳನ್ನು ಜಳಪಿಸಿದ ಗರುಡ ಗ್ಯಾಂಗ್ ಅಟ್ಟಹಾಸದ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ…

Read More

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ , ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ

ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ : ಡಾ.ಆರತಿ ಕೃಷ್ಣ , ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಅಶ್ವಸೂರ್ಯ/ಶಿವಮೊಗ್ಗ : ಅನಿವಾಸಿ ಕನ್ನಡಿಗರ ಅವಶ್ಯಕತೆಗಳು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

Read More

ಸಾಂಖ್ಯಿಕ ತಜ್ಞಾ ಪ್ರೊ.ಪಿ.ಸಿ.ಮಹಲನೋಬಿಸ್ ಜನ್ಮದಿನಾಚರಣೆ : ದತ್ತಾಂಶವನ್ನು ತೆಗೆದುಕೊಳ್ಳದೇ ಮಾಡುವ ನಿರ್ಧಾರಗಳು ವಿನಾಶಕ್ಕೆ ಕಾರಣವಾಗುತ್ತದೆ – ಡಾ.ಹರಿಪ್ರಸಾದ್

ದತ್ತಾಂಶವನ್ನು ತೆಗೆದುಕೊಳ್ಳದೇ ಮಾಡುವ ನಿರ್ಧಾರಗಳು ವಿನಾಶಕ್ಕೆ ಕಾರಣವಾಗುತ್ತದೆ: ಡಾ.ಹರಿಪ್ರಸಾದ್ ಅಶ್ವಸೂರ್ಯ/ಶಿವಮೊಗ್ಗ : ದೇಶದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಾಂಖ್ಯಿಕ ಇಲಾಖೆಯ ದತ್ತಾಂಶ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ದತ್ತಾಂಶ ಇಲ್ಲದೇ ತೆಗೆದುಕೊಳ್ಳುವ ನಿರ್ಧಾರ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಉಪನ್ಯಾಸಕ ಡಾ.ಹರಿಪ್ರಸಾದ್ ಹೇಳಿದರು.ನಗರದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಸಾಂಖ್ಯಿಕ ತಜ್ಞರಾದ ಪ್ರೊ.ಪಿ.ಸಿ ಮಹಾಲನೋಬಿಸ್ಜನ್ಮದಿನಾಚರಣೆ ಹಾಗೂ ಸಾಂಖ್ಯಿಕ ದಿನಾಚರಣೆ ಕುರಿತು ಉಪನ್ಯಾಸ ನೀಡಿದ ಅವರು ಒಂದು ದೇಶ ಅಭಿವೃದ್ಧಿ ಹೊಂದಬೇಕಾದರೆ…

Read More

ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ! ಅಪರ್ಣಾರ ಧ್ವನಿಯ ಕೇಲವು ವಿಡಿಯೋ…

ಅಚ್ಚ ಕನ್ನಡದ ಖ್ಯಾತ ನಿರೂಪಕಿ, ಹಿರಿಯ ನಟಿ ಅಪರ್ಣಾ ಕ್ಯಾನ್ಸರ್ ಗೆ ಬಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ,ಡಿ ಕೆ ಶಿವಕುಮಾರ್, ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ! ಅಪರ್ಣಾರ ಧ್ವನಿಯ ಕೇಲವು ವಿಡಿಯೋ… ಅಶ್ವಸೂರ್ಯ/ಶಿವಮೊಗ್ಗ : ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅಪರ್ಣಾ ಅವರು ತಮ್ಮ ಶ್ರೇಷ್ಠ ನಟನೆಯಿಂದ ಹಿಂದಿರುಗಿ ನೋಡಿರಲಿಲ್ಲ. ನಟಿಯಾಗಿ,…

Read More
Optimized by Optimole
error: Content is protected !!