ಸಿದ್ದರಾಮಯ್ಯ ಪತ್ನಿ ಗೌರಮ್ಮನಂತವರು ಅವರ ಮೇಲೆ ಆಪಾದನೆ ಬರದೇ ಇರಲಿ: ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ
ಸಿದ್ದರಾಮಯ್ಯ ಪತ್ನಿ ಗೌರಮ್ಮನಂತವರು ಅವರ ಮೇಲೆ ಆಪಾದನೆ ಬರದೇ ಇರಲಿ: ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅಶ್ವಸೂರ್ಯ/ಶಿವಮೊಗ್ಗ: ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸುವ ವಿಶ್ವಾಸವಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಸುದ್ದಿ ಗೋಷ್ಠಿಯಲ್ಲಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಈಶ್ವರಪ್ಪನವರು, ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕಾನೂನಿಗೆ ಗೌರವ…