Headlines

ಷಷ್ಠಿಪೂರ್ತಿ ಆಚರಿಸಿಕೊಂಡ ನಟ ಶಿವರಾಜ್‌ಕುಮಾರ್ ದಂಪತಿ

ಷಷ್ಠಿಪೂರ್ತಿ ಆಚರಿಸಿಕೊಂಡ ನಟ ಶಿವರಾಜ್‌ಕುಮಾರ್ ದಂಪತಿ ಅಶ್ವಸೂರ್ಯ/ಶಿವಮೊಗ್ಗ: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಮತ್ತು ಗೀತಾ ಶಿವಕುಮಾರ್ ದಂಪತಿ ತಮಿಳುನಾಡಿನ ಪ್ರಸಿದ್ಧ ದೇವಾಲಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಬಾಲ್ಯದ ಗೆಳೆಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಸಡಗರ ಸಂಭ್ರಮದಿಂದ ನೆಡೆಯಿತು.ಒಂದು ಸಾವಿರ ವರ್ಷಗಳ ಇತಿಹಾಸವಿರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಮಕ್ಕಳಾದ ನಿವೇದಿತಾ ಮತ್ತು ನಿರುಪಮಾ ಜೊತೆ ನಟ ಶಿವಣ್ಣ ದಂಪತಿಗಳು ಷಷ್ಠಿಪೂರ್ತಿ ಕಾರ್ಯಕ್ರಮ ಆಚರಿಸಿಕೊಂಡಿದ್ದಾರೆ. ನಟ ಶಿವಕುಮಾರ್ ಅವರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮವನ್ನು ಕುಟಂಬಸ್ಥರು…

Read More

5 ಕೆಜಿ ಆಲೂಗಡ್ಡೆ ಲಂಚವಾಗಿ ಬೇಡಿಕೆ ಇಟ್ಟ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು.!!

5 ಕೆಜಿ ಆಲೂಗಡ್ಡೆಯನ್ನು ಲಂಚವಾಗಿ ಬೇಡಿಕೆ ಇಟ್ಟ ಸಬ್‌ ಇನ್‌ಸ್ಪೆಕ್ಟರ್‌ ಅಮಾನತು.! ಅಶ್ವಸೂರ್ಯ/ಶಿವಮೊಗ್ಗ: ಲಕ್ನೋದಲ್ಲಿ ಲಂಚವಾಗಿ 5 ಕೆಜಿ ಆಲುಗಡ್ಡೆಗೆ ಬೇಡಿಕೆಯಿಟ್ಟಿದ್ದ ಸಬ್‌ಇನ್‌ಸ್ಪೆಕ್ಟರ್‌ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನಲ್ಲಿ ನಡೆದಿದೆ. ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪೊಲೀಸ್ ಅಧಿಕಾರಿ ರಾಮ್ ಕೃಪಾಲ್ ಸಿಂಗ್ ಲಂಚ ಕೇಳಿರುವ ಆರೋಪದ ಆಡಿಯೋ ಸಾಮಾಜಿಕ ಜಾಲತಾಣದ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು ಲಂಚಕ್ಕಾಗಿ ‘ಆಲೂಗಡ್ಡೆ’ ಎಂಬ ಪದವನ್ನು ಕೋಡ್‌ ಆಗಿ ಬಳಸಲಾಗಿದೆ.! ಆದರೆ 5 ಕೆಜಿ ಆಲೂಗಡ್ಡೆ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕಾರಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು!

ಮಾನ್ಯ ಒಕ್ಕಲಿಗ ಸಮಾಜ ಬಾಂಧವರೇ ನಿಮ್ಮ ಅಮೂಲ್ಯವಾದ ಮತವನ್ನು ಈ ಮೇಲ್ಕಂಡ ಅಭ್ಯರ್ಥಿಗಳಿಗೆ ನೀಡುವ ಮೂಲಕ ಸಮುದಾಯದ ಸೇವೆಗೆ ಅವಕಾಶ ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏 ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಗೆ ಬಂದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಕಾರಿನಲ್ಲಿ ಬೃಹತ್ ಗಾತ್ರದ ಹೆಬ್ಬಾವು! ಅಶ್ವಸೂರ್ಯ/ಶಿವಮೊಗ್ಗ:  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಲು ಆಗಮಿಸಿದ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಬೆಂಗಾವಲು ಪಡೆಯ ವಾಹನದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ.! ಕಾಡು ಪ್ರಾಣಿಗಳ ಹಾವಳಿ,…

Read More

2021,ಸೆಪ್ಟೆಂಬರ್ 18ರಲ್ಲಿ ನೆಡೆದ ಇರ್ಫಾನ್ @ ಟ್ವಿಸ್ಟ್ ಇರ್ಫಾನ್ ಮರ್ಡರ್ ಪ್ರಕರಣ ಆರೋಪಿಗಳಿಗೆ ಜೀವಾವಧಿ ಶಿಕ್ಷೆ.

2021,ಸೆಪ್ಟೆಂಬರ್ 18ರಲ್ಲಿ ನೆಡೆದ ಇರ್ಫಾನ್ @ ಟ್ವಿಸ್ಟ್ ಇರ್ಫಾನ್ ಮರ್ಡರ್ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ. ಈ ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ದೀಪಕ್ ಎಂ, ಇನ್ಸ್ಪೆಕ್ಟರ್ ತುಂಗಾನಗರ ಪೊಲೀಸ್ ಠಾಣೆ ರವರು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ಪೂರೈಸಿ ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ತನಿಖಾಧಿಕಾರಿಗಳಾದ ಪೋಲಿಸ್ ಇನ್ಸ್ಪೆಕ್ಟರ್ ದೀಪಕ್ ಎಂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಮತಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದರು,…

Read More

7 ರಿಂದ 9, ಮತ್ತು 10 ಹಾಗೂ 11 ರಿಂದ 12ನೇ ತರಗತಿಯ ವಿಧ್ಯಾರ್ಥಿಗಳಿಗೆ ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ ನ (AESL) ANTHE 2024 ಪರೀಕ್ಷೆ ಘೋಷಣೆ

7 ರಿಂದ 9, ಮತ್ತು 10 ಹಾಗೂ 11 ರಿಂದ 12ನೇ ತರಗತಿಯ ವಿಧ್ಯಾರ್ಥಿಗಳಿಗೆ ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ ನ (AESL) ANTHE 2024 ಪರೀಕ್ಷೆ ಘೋಷಣೆ ಭವಿಷ್ಯದ ಡಾ.ಕಲಾಂ, ಡಾ.ಎಚ್‌ ಜಿ ಬೊರೋನಾ, ಡಾ.ಎಂಎಸ್ ಸ್ವಾಮಿನಾಥನ್ ಮತ್ತು ಸರ್ ಜೆಸಿ ಬೋಸ್ ಅವರಂತಹ ವ್ಯಕ್ತಿಯನ್ನಾಗಿ ರೂಪಿಸಬಹುದಾದ ಆಕಾಶ್ ಎಜುಕೇಶನ್ ಸರ್ವೀಸಸ್ ಲಿಮಿಟೆಡ್ ನ (AESL) ANTHE 2024 ಪರೀಕ್ಷೆ ಘೋಷಣೆ ಅಶ್ವಸೂರ್ಯ/ಶಿವಮೊಗ್ಗ: ANTHE, AESL ನ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪರೀಕ್ಷೆಯು ಅಕ್ಟೋಬರ್ 19…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ

ಮಾನ್ಯ ಒಕ್ಕಲಿಗ ಸಮಾಜ ಬಾಂಧವರೇ ನಿಮ್ಮ ಅಮೂಲ್ಯವಾದ ಮತವನ್ನು ಈ ಮೇಲ್ಕಂಡ ಅಭ್ಯರ್ಥಿಗಳಿಗೆ ನೀಡುವ ಮೂಲಕ ಸಮುದಾಯದ ಸೇವೆಗೆ ಅವಕಾಶ ಕಲ್ಪಿಸಿ ಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ ಅಶ್ವಸೂರ್ಯ/ಶಿವಮೊಗ್ಗ: ಜನವರಿ 2024 ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭವನ್ನು DGCA ಅನುಮೋದಿಸಿದೆ. KPWD ಎಕ್ಸಿಕ್ಯೂಟಿಂಗ್ ಏಜೆನ್ಸಿಯಾಗಿದೆ ಮತ್ತು DGCA ರೇಖಾಚಿತ್ರಗಳು, ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಪರಿಕಲ್ಪನೆ/ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯ ಮಟ್ಟದ ಅನುಮೋದನೆಯನ್ನು ನೀಡಿದೆ. ಜನವರಿ 2024…

Read More
Optimized by Optimole
error: Content is protected !!