ಶೃಂಗೇರಿ ಕ್ಷೇತ್ರದ ವಿಧಾನಸಭಾ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ
ಶೃಂಗೇರಿ ಕ್ಷೇತ್ರದ ವಿಧಾನಸಭಾ ಚುನಾವಣೆ ಮರು ಮತ ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ ಅಶ್ವಸೂರ್ಯ/ಚಿಕ್ಕಮಗಳೂರು: ಈ ಹಿಂದೆ ನೆಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ. 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿಯಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ…