ಶಿವಮೊಗ್ಗದ ಶಿ.ಜು.ಪಾಶರಿಗೆ ” ಜನ್ನ ಕಾವ್ಯ ಪ್ರಶಸ್ತಿ “

ಶಿವಮೊಗ್ಗದ ಶಿ.ಜು.ಪಾಶರಿಗೆ ” ಜನ್ನ ಕಾವ್ಯ ಪ್ರಶಸ್ತಿ “ ಅಶ್ವಸೂರ್ಯ/ಶಿವಮೊಗ್ಗ: ಸಹೋದರ ಮಿತ್ರ ಶಿ.ಜು.ಪಾಶರಿಗೆ ಜನ್ನ ಕಾವ್ಯ ಪ್ರಶಸ್ತಿ. ಹಾಸನದ ಮಾಣಿಕ್ಯ ಪ್ರಕಾಶನ(ರಿ)ಇವರು ರಾಜ್ಯಮಟ್ಟದ ಐದು ಮಂದಿಗೆಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ ಮತ್ತು ಖಾಕಿ ಕವಿ ಮಂಜುನಾಥ್ ಸೇರಿದಂತೆ ಇನ್ನೂ ಮೂವರಿಗೆ ಪ್ರಶಸ್ತಿ ಘೋಷಣೆಯಾಗಿದೆ.ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂ `ಜನ್ನ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ.ಈ ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದ ಸಹ್ಯಾದ್ರಿ ಕಲಾ…

Read More

ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ: ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ನುಡಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ…

Read More

ಸರ್ಕಾರದ ವತಿಯಿಂದ ಹುಣಸವಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣಾ ಕಾರ್ಯಕ್ರಮವನ್ನು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ಉಸ್ತುವಾರಿಯಲ್ಲಿ ಉದ್ಘಾಟಿಸಲಾಯಿತು

ಸರ್ಕಾರದ ವತಿಯಿಂದ ಹುಣಸವಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣಾ ಕಾರ್ಯಕ್ರಮವನ್ನು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ಉಸ್ತುವಾರಿಯಲ್ಲಿ ಉದ್ಘಾಟಿಸಲಾಯಿತು ಅಶ್ವಸೂರ್ಯ/ಶಿವಮೊಗ್ಗ: ಅಜೀಂ ಪ್ರೇಮ್ ಜೀ ಫೌಂಡೇಶನ್ ಇವರ ಸಹಕಾರದೊಂದಿಗೆ ರಾಜ್ಯ ಸರ್ಕಾರ ವತಿಯಿಂದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಪ್ರತಿದಿನ ಮೊಟ್ಟೆಯನ್ನು ವಿತರಿಸುವ ಅಂಗವಾಗಿ ಕಾರ್ಯಕ್ರಮವನ್ನು ನಮ್ಮ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವತಿಯಿಂದ ಹುಣಸವಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಂಡೆ ವೆಂಕಟೇಶ್, ಸದಸ್ಯರಾದ…

Read More

ಕುವೆಂಪುರಂಗಮಂದಿರದಲ್ಲಿ 1/10/24 ರಂದು ಮಹಾಶಕ್ತಿ ವೀರಭದ್ರ ಯಕ್ಷಗಾನ ಮತ್ತು ಎಮ್ ಕೆ ರಮೇಶ್ ಆಚಾರ್ಯರಿಗೆ ಗಣ್ಯರಿಂದ ಸನ್ಮಾನ ಕಾರ್ಯಕ್ರಮ ಉಚಿತ ಪ್ರವೇಶ

ಕುವೆಂಪುರಂಗಮಂದಿರದಲ್ಲಿ 1/10/24 ರಂದು ಮಹಾಶಕ್ತಿ ವೀರಭದ್ರ ಯಕ್ಷಗಾನ ಮತ್ತು ಎಮ್ ಕೆ ರಮೇಶ್ ಆಚಾರ್ಯರಿಗೆ ಗಣ್ಯರಿಂದ ಸನ್ಮಾನ ಕಾರ್ಯಕ್ರಮ ಉಚಿತ ಪ್ರವೇಶ ಅಶ್ವಸೂರ್ಯ/ಶಿವಮೊಗ್ಗ: ಶ್ರೀ ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆ ಹಾಗೂ ಸ್ನೇಹಿತರ ಸಹಕಾರದಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು ಮಂದಾರ್ತಿ ಇವರಿಂದ ದಕ್ಷಿಣ ಕನ್ನಡ ಮುಂಬೈ ಬೆಂಗಳೂರು ಕರ್ನಾಟಕದ ಎಲ್ಲಾ ಕಡೆಗಳಲ್ಲೂ ಜನಮನ್ನಣೆ ಪಡೆದಿರುವ ಮಹಾ ಶಕ್ತಿ ವೀರಭದ್ರ ಪ್ರಸಂಗವನ್ನು ಅಕ್ಟೋಬರ್ ಒಂದರಂದು ಸಂಜೆ ಆರು ಗಂಟೆಯಿಂದ ಕುವೆಂಪು ರಂಗಮಂದಿರದಲ್ಲಿ ನಡೆಸಿಕೊಡಲಿದ್ದಾರೆ. ಮತ್ತು ಇದೇ ಸಂದರ್ಭದಲ್ಲಿ…

Read More

ಸಮಾಜಮುಖಿ ಕೆಲಸಕ್ಕಾಗಿ ತೀರ್ಥಹಳ್ಳಿಯ ಕುರುವಳ್ಳಿ ನಾಗರಾಜ್ ಅವರಿಗೆ ಸನ್ಮಾನಿಸಿದ ಕ್ಷಣ

ಸಮಾಜಮುಖಿ ಕೆಲಸಕ್ಕಾಗಿ ತೀರ್ಥಹಳ್ಳಿಯ ಕುರುವಳ್ಳಿ ನಾಗರಾಜ್ ಅವರಿಗೆ ಸನ್ಮಾನಿಸಿದ ಕ್ಷಣ. ಅಶ್ವಸೂರ್ಯ/ತೀರ್ಥಹಳ್ಳಿ : ತೀರ್ಥಹಳ್ಳಿಯ ಮನೆಮಗನೆಂದೆ ಹೆಸರುವಾಸಿಯಾಗಿರುವ ಹಾಲಿ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ರಾಜ್ಯ ಸರ್ಕಾರದಿಂದ ನಾಮನಿರ್ದೇಶಕ ಸದಸ್ಯರಾಗಿ ಆಯ್ಕೆಯಾದ ಕುರುವಳ್ಳಿ ನಾಗರಾಜ್ ಅವರನ್ನು ಸಮಾಜಮುಖಿ ಕೆಲಸಕ್ಕಾಗಿ ಅದರಲ್ಲೂ ಪ್ರಮುಖವಾಗಿ ಸಾವಿರಾರು ಜನರಿಗೆ ರಕ್ತವನ್ನು ಹೊಂದಿಸಿ ಕೊಡುವ ಪುಣ್ಯದ ಕೆಲಸದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ಅವರ ಕಾರ್ಯವನ್ನು ಮೆಚ್ಚಿ ಹೊಸನಗರ ತಾಲೂಕಿನ ಸಹಕಾರಿ ಒಕ್ಕೂಟ ಹಾಗೂ ವಿಶ್ವಮಾನವ ಒಕ್ಕಲಿಗ ಸಂಘ ಇವರ ಆಶ್ರಯದಲ್ಲಿ ರಿಪ್ಪನಪೇಟೆಯಲ್ಲಿ ನೆಡೆದ…

Read More

ವೈಯಾಲಿಕಾವಲ್ ಮಹಿಳೆ ಹತ್ಯೆ ಕೇಸ್: ಪೊಲೀಸರ ಮುಂದೆ ಅಶ್ರಫ್ ಹೇಳಿದ್ದೇನು.?

ವೈಯಾಲಿಕಾವಲ್ ಮಹಿಳೆ ಹತ್ಯೆ ಕೇಸ್: ಪೊಲೀಸರ ಮುಂದೆ ಅಶ್ರಫ್ ಹೇಳಿದ್ದೇನು.? ಅಶ್ವಸೂರ್ಯ/ಬೆಂಗಳೂರು: ಸಿಲಿಕಾನ್ ಸಿಟಿ ಜನತೆಯನ್ನು ಬೆಚ್ಚಿಬೀಳಿಸಿದ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ವೈಯಾಲಿಕಾವಲ್ ಪೊಲೀಸರು ಚುರುಕುಗೊಳಿಸಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳನ್ನು ಕರೆತಂದು ವಿಚಾರಣೆ ಒಳಪಡಿಸುತ್ತಿದ್ದಾರೆ. ಅದರಲ್ಲೂ ಭೀಕರವಾಗಿ ಕೊಲೆಯಾಗಿರುವ ಮಹಾಲಕ್ಷ್ಮಿ ಪೋಷಕರು ಅನುಮಾನ ವ್ಯಕ್ತಪಡಿಸಿದ್ದವರನ್ನು ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದರೆ. ಪೋಷಕರು ಹಾಗೂ ಗಂಡ ಹೇಮಂತ್ ದಾಸ್ ಪ್ರಸ್ತಾಪಿಸಿದ್ದ ಸಲೂನ್ ಬಾಯ್ ಅಶ್ರಫ್ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆಂದು…

Read More
Optimized by Optimole
error: Content is protected !!