ಸೆಪ್ಟೆಂಬರ್ 17 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ.

ಸೆಪ್ಟೆಂಬರ್ 17 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ…

Read More

“ಆರೋಗ್ಯ ಸೌಧ” ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸಚಿವ ಮಧು ಬಾಂಗಾರಪ್ಪ ಚರ್ಚೆ.

“ಆರೋಗ್ಯ ಸೌಧ” ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸಚಿವ ಮಧು ಬಾಂಗಾರಪ್ಪ ಚರ್ಚೆ. ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ “ಆರೋಗ್ಯ ಸೌಧ”ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರೊಂದಿಗೆ “ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ” ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಆರೋಗ್ಯ ಇಲಾಖೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಕ್ತ ಸಲಹೆ-ಸೂಚನೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಸುಧಾರಣೆ ಮಾಡುವ ಕುರಿತು….

Read More

ಬೆಳಗಾವಿ:ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಳಗಾವಿ:ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ: ಇಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ “ಲೋಗೋ ಅನಾವರಣ” ಹಾಗೂ “ದಾನಿಗಳಿಗೆ…

Read More

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಕೇಂದ್ರದ ಐವರು GST ಅಧಿಕಾರಿಗಳ ಬಂಧನ!

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಕೇಂದ್ರದ ಐವರು GST ಅಧಿಕಾರಿಗಳ ಬಂಧನ! ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರು ಪೊಲೀಸರ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಕೇಂದ್ರದ ಐವರು GST ಅಧಿಕಾರಿಗಳನ್ನು ಖೆಡ್ಡಕ್ಕೆ ಕೆಡವಿಕೊಂಡಿದ್ದಾರೆ!ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರಂತೆ! ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್…

Read More

ಸೈನೈಡ್ ನೀಡಿ ಪತ್ನಿಯನ್ನೆ ಕೊಂದ ಪತಿ.! ಮೃತಳ ಗಂಡನನ್ನು ಸೇರಿ ನಾಲ್ವರನ್ನು ಬಂಧಿಸಿದ ಪೋಲಿಸರು.

ಸೈನೈಡ್ ನೀಡಿ ಪತ್ನಿಯನ್ನೆ ಕೊಂದ ಪತಿ.! ಮೃತಳ ಗಂಡನನ್ನು ಸೇರಿ ನಾಲ್ವರನ್ನು ಬಂಧಿಸಿದ ಪೋಲಿಸರು. ಅಶ್ವಸೂರ್ಯ/ಶಿವಮೊಗ್ಗ: ತಮಿಳುನಾಡಿನ ಊಟಿ ಬಳಿಯ ವನ್ನರಪೇಟೆಯಲ್ಲಿ ಮಹಿಳೆಯನ್ನು ಸೈನೈಡ್ ನಿಂದ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಊಟಿ ಪೊಲೀಸರು ಹತ್ಯೆಯಾದ ಮಹಿಳೆಯ ಪತಿ, ಅತ್ತೆ, ಸೋದರ ಮಾವ ಮತ್ತು ಅವರ ಸಂಬಂಧಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ ಜೂನ್ 24 ರಂದು ಆಶಿಕಾ ಪರ್ವೀನ್ (22) ತನ್ನ ಅತ್ತೆಯ ಮನೆಯಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು.ತಕ್ಷಣವೇ ಆಶಿಕಾ…

Read More

ಪ್ರಜಾಪ್ರಭುತ್ವದಲ್ಲಿ ಹೋರಾಟದ ಹಕ್ಕು ಕಸಿಯುತ್ತಿರುವ ಜನವೀರೋಧಿ ಕಾಂಗ್ರೆಸ್ ಸರ್ಕಾರ : ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಖಂಡನೆ

ಪ್ರಜಾಪ್ರಭುತ್ವದಲ್ಲಿ ಹೋರಾಟದ ಹಕ್ಕು ಕಸಿಯುತ್ತಿರುವ ಜನವೀರೋಧಿ ಕಾಂಗ್ರೆಸ್ ಸರ್ಕಾರ : ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಖಂಡನೆ ಅಶ್ವಸೂರ್ಯ/ಶಿವಮೊಗ್ಗ : ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ ಕೇಸ್ ದಾಖಲಿಸಿರುವುದನ್ನು ವಿಧಾನ ಪರಿಷತ್ತಿನ ಶಾಸಕ ಡಾ.ಧನಂಜಯ ಸರ್ಜಿ ಅವರು ತೀವ್ರವಾಗಿ ಖಂಡಿಸಿದ್ದಾರೆ.ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೋರಾಟ ಮಾಡುವ ಹಕ್ಕಿದೆ….

Read More
Optimized by Optimole
error: Content is protected !!