ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ನಿಗೂಢ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆರೋಪಿ!
ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ನಿಗೂಢ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಆರೋಪಿ! ಅಶ್ವಸೂರ್ಯ/ಶಿವಮೊಗ್ಗ: ಕಲಬುರಗಿಯ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ತಾನು ಹನಿಟ್ರ್ಯಾಪ್ ಮಾಡಿ ಹಣ ತೆಗೆದುಕೊಂಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡು ವಿಡಿಯೋ ಬಿಡುಗಡೆ ಮಾಡಿದ್ದಾನೆ.!ಕಲಬುರಗಿಯ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು. ಉದ್ಯಮಿಗಳು, ಅಧಿಕಾರಿಗಳು, ಪೊಲೀಸರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರಂತೆ ಖದೀಮರು.! ಇದೀಗ ಈ ಪ್ರಕರಣದ ಆರೋಪಿಯೊಬ್ಬ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ…