ಡಯಾಬಿಟಿಸ್ ಮತ್ತು ಬೊಜ್ಜು ಜೀವನ ಶೈಲಿಯ ಸಮಸ್ಯೆಗೆ “ಆಹಾರವೇ ಔಷಧಿ “ಡಾಕ್ಟರ್ ಪ್ರೀತಮ್. ಬಿ

ಡಯಾಬಿಟಿಸ್ ಮತ್ತು ಬೊಜ್ಜು ಜೀವನ ಶೈಲಿಯ ಸಮಸ್ಯೆಗೆ “ಆಹಾರವೇ ಔಷಧಿ”: ಡಾಕ್ಟರ್ ಪ್ರೀತಮ್ ಬಿ ಅಶ್ವಸೂರ್ಯ/ಶಿವಮೊಗ್ಗ: ನಿಮಗೆಲ್ಲ ತಿಳಿದಿರುವಂತೆ ಡಯಾಬಿಟಿಸ್ ಮತ್ತು ಬೊಜ್ಜು ಪ್ರತಿಯೊಬ್ಬ ಮನುಷ್ಯನ ಜೀವನ ಶೈಲಿಯ ಸಮಸ್ಯೆಗಳು. ಔಷಧಗಳು ಕೇವಲ ತಾತ್ಕಾಲಿಕ ಪರಿಹಾರ ಮಾತ್ರ ಜೊತೆಗೆ ಕೆಲವು ಅಡ್ಡ ಪರಿಣಾಮಗಳನ್ನು ಉಂಟು ಮಾಡುತ್ತವೆ. ಸರಿಯಾದ ಆಹಾರ ಕ್ರಮದಿಂದ ಬಹಳಷ್ಟು ಕಾಯಿಲೆಗಳನ್ನು ನಾವು ಹಿಮ್ಮೆಟ್ಟಿಸಬಹುದಾಗಿದೆ. ಡಾಕ್ಟರ್ ಪ್ರೀತಮ್. ಬಿ ಜೀವನ ಶೈಲಿಯನ್ನು ಉತ್ತಮ ಗೊಳಿಸಿಕೊಳ್ಳುವುದೊಂದೇ ಇದಕ್ಕೆ ಪರಿಹಾರ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ . ನನ್ನ…

Read More

ಲೋಕಸಭೆ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೆಸರು: ರಾಜಿನಾಮೆಗೆ ಒತ್ತಾಯಿಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್

ಲೋಕಸಭೆ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೆಸರು: ರಾಜಿನಾಮೆಗೆ ಒತ್ತಾಯಿಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅಶ್ವಸೂರ್ಯ/ಶಿವಮೊಗ್ಗ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೆಸರು ಪ್ರಸ್ತಾಪವಾಗಿದ್ದು ಮಾತ್ರವಲ್ಲ, ಹಣ ವಹಿವಾಟಿನ ಚಟುವಟಿಕೆಗಳು ಅವರ ಕಚೇರಿಯಲ್ಲಿಯೇ ನಡೆದಿವೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಸಂಸದ ಹಾಗೂ…

Read More

ರೈತರು ಧೃತಿಗೆಡಬಾರದು – ಸರ್ಕಾರ ರೈತಪರವಾಗಿದೆ :ಸಚಿವ ಮಧು ಬಂಗಾರಪ್ಪ

ರೈತರು ಧೃತಿಗೆಡಬಾರದು – ಸರ್ಕಾರ ರೈತಪರವಾಗಿದೆ :ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ : ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ.ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ…

Read More

ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು : ಡಾ.ಆರ್ ಎಂ ಮಂಜುನಾಥ ಗೌಡ

ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು : ಡಾ.ಆರ್ ಎಂ ಮಂಜುನಾಥ ಗೌಡ ಅಶ್ವಸೂರ್ಯ/ಶಿವಮೊಗ್ಗ: ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು.ಶಿವಮೊಗ್ಗ, ಮಾಚೇನಹಳ್ಳಿಯ ಶಿಮುಲ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹಾಗೂ…

Read More

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು : ಮಧು ಬಂಗಾರಪ್ಪ

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು : ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ :ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶನಿವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ…

Read More

ಮಲೆನಾಡಿನ ಕೃಷಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕು : ಡಾ.ಮಲ್ಲಿಕಾರ್ಜುನ ಮುರಘರಾಜೇಂದ್ರ ಸ್ವಾಮಿಗಳು

ಮಲೆನಾಡಿನ ಕೃಷಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕು : ಡಾ.ಮಲ್ಲಿಕಾರ್ಜುನ ಮುರಘರಾಜೇಂದ್ರ ಸ್ವಾಮಿಗಳು ಅಶ್ವಸೂರ್ಯ ಶಿವಮೊಗ್ಗ : ಮಲೆನಾಡಿನ ಕೃಷಿ ಮತ್ತು ತೋಟಗಾರಿಕೆ ಸಮಸ್ಯೆಗಳ ನಿವಾರಣೆ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಹಾಗೂ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕಿದೆ ಎಂದು ಆನಂದಪುರ ಮುರುಘಾಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನುಡಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಶಿವಮೊಗ್ಗ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಶುಕ್ರವಾರ ನವುಲೆ ಕೃಷಿ ಕಾಲೇಜು ಆವರಣದಲ್ಲಿ…

Read More
Optimized by Optimole
error: Content is protected !!