ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ ದಸರಾ ಇಂದಿನ ಕಾರ್ಯಕ್ರಮ ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್ ಅಶ್ವಸೂರ್ಯ/ಶಿವಮೊಗ್ಗ : ಅಕ್ಟೋಬರ್ 04 : ಮಹಿಳೆಯರು ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು.ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ…

Read More

ಮುಖ್ಯಮಂತ್ರಿಗಳಿಂದ ಮಹಾತ್ಮಗಾಂಧಿ ಸೇವಾ ಪ್ರಶಸ್ತಿ,ಟಿಎಸ್‍ಆರ್,ಮೊಹರೆ ಹಣಮಂತರಾಯ ಪ್ರಶಸ್ತಿಗಳ ಪ್ರದಾನ

ಮುಖ್ಯಮಂತ್ರಿಗಳಿಂದ ಮಹಾತ್ಮಗಾಂಧಿ ಸೇವಾ ಪ್ರಶಸ್ತಿ, ಟಿಎಸ್‍ಆರ್, ಮೊಹರೆ ಹಣಮಂತರಾಯ ಪ್ರಶಸ್ತಿಗಳ ಪ್ರದಾನ ಊಹಾ ಪತ್ರಿಕೊದ್ಯಮದಿಂದ ಇನ್ನೊಬ್ಬರ ತೇಜೋವಧೆ; ನೈಜ ಪತ್ರಿಕೋದ್ಯಮದ ಕೆಲಸವಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಶ್ವಸೂರ್ಯ/ಶಿವಮೊಗ್ಗ : ಊಹಾ ಪತ್ರಿಕೊದ್ಯಮದಿಂದ ಇನ್ನೊಬ್ಬರ ತೇಜೋವಧೆ ಮಾಡುವುದು ಪತ್ರಿಕೋದ್ಯಮದ ಕೆಲಸವಲ್ಲ. ನೈಜ ಸುದ್ದಿಗಳನ್ನು ಜನರಿಗೆ ತಲುಪಿಸಿ ವಸ್ತು ಸ್ಥಿತಿಯನ್ನು ಬಿತ್ತರಿಸಿ ಸಮಾಜದಲ್ಲಿ ಶಾಂತಿಯನ್ನು ಕಾಪಾಡುವಂತಹ ಕೆಲಸ ಮಾಡುವುದು ನಿಜವಾದ ಪತ್ರಿಕೋದ್ಯಮದ ಕೆಲಸ. ಊಹಾ ಪತ್ರಿಕೋದ್ಯಮಕ್ಕೆ ನಾವು ಅಸ್ಪದ ಕೊಡಬಾರದು. ಇಂತಹ ಪತ್ರಿಕೋದ್ಯಮದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು…

Read More

ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೂವರು ಆರೋಪಿಗಳು

ಕೊನೆಗೂ ಜೈಲಿನಿಂದ ಬಿಡುಗಡೆಯಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೂವರು ಆರೋಪಿಗಳು ಅಶ್ವಸೂರ್ಯ/ತುಮಕೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಬಂಧನವಾಗಿದ್ದ 16 ಆರೋಪಿಗಳ ಪೈಕಿ ಮೂವರಿಗೆ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದೆ. ಈ ಹತ್ಯೆ ಪ್ರಕರಣದಲ್ಲಿ ಎ15,ಎ16 ಮತ್ತು ಎ17 ಆರೋಪಿಗಳಾದ ನಿಖಿಲ್ ನಾಯಕ್, ಕೇಶವಮೂರ್ತಿ ಮತ್ತು ಕಾರ್ತಿಕ್ ಗೆ 57 ನೇ ಸಿಸಿಎಚ್ ಕೋರ್ಟ್ ಸೆಪ್ಟೆಂಬರ್ 23 ರಂದೇ ಜಾಮೀನು ಮಂಜೂರು ಮಾಡಿತ್ತು. ಈ ಮೂವರು ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿರಲಿಲ್ಲ. ಸಾಕ್ಷ್ಯವನ್ನು…

Read More

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ : ಮಧು ಬಂಗಾರಪ್ಪ , ಮಾನ್ಯ ಶಿಕ್ಷಣ ಸಚಿವರು

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ : ಮಧು ಬಂಗಾರಪ್ಪ , ಮಾನ್ಯ ಶಿಕ್ಷಣ ಸಚಿವರು ಅಶ್ವಸೂರ್ಯ/ಶಿವಮೊಗ್ಗ : ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರ್ಯ ಲಭಿಸಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಹಾಗೂ ಪ್ರೀತಿ-ವಿಶ್ವಾಸದಿಂದ ಬಾಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…

Read More

ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಅಶ್ವಸೂರ್ಯ/ಶಿವಮೊಗ್ಗ : ಅಕ್ಟೋಬರ್ 01ರ ಮಂಗಳವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ವೇಳೆ…

Read More

ಬ್ಯಾಂಕಾಕ್ ನಲ್ಲಿ ಶಾಲಾ ಬಸ್ಸಿಗೆ ಬೆಂಕಿ ಶಿಕ್ಷಕರು ಸೇರಿ 25 ವಿದ್ಯಾರ್ಥಿಗಳು ಸಜೀವ ದಹನ..!

ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್‌ಗೆ ಮಂಗಳವಾರ  ಬೆಂಕಿ  ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಈ ಬಸ್ ನಲ್ಲಿ ಶಿಕ್ಷಕರು ಸೇರಿದಂತೆ 44 ಜನರಿದ್ದರು. ಬ್ಯಾಂಕಾಕ್ ನಲ್ಲಿ ಶಾಲಾ ಬಸ್ಸಿಗೆ ಬೆಂಕಿ ಶಿಕ್ಷಕರು ಸೇರಿ 25 ವಿದ್ಯಾರ್ಥಿಗಳು ಸಜೀವ ದಹನ..! ಅಶ್ವಸೂರ್ಯ/ಶಿವಮೊಗ್ಗ : ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ನ ಹೊರವಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಶಿಕ್ಷಕರು…

Read More
Optimized by Optimole
error: Content is protected !!