ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ಯೋಜನೆಯ ಅಡಿಯಲ್ಲಿ ಸ್ವಚ್ಛ ಭಾರತ್ ಮಿಷನ್

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ಯೋಜನೆಯ ಅಡಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಅಶ್ವಸೂರ್ಯ/ಶಿವಮೊಗ್ಗ: ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರದಾದ್ಯಂತ ಮೈ ಭಾರತ್ ಯೋಜನೆಯಡಿಯಲ್ಲಿ ಸ್ವಚ್ಛ ಭಾರತ್ ಮಿಷನ್- ನಯಾ ಸಂಕಲ್ಪದ, ಸ್ವಭಾವ್ ಸ್ವಚ್ಛತಾ, ಸಂಸ್ಕಾರ್ ಸ್ವಚ್ಛತೆ ಎಂಬ ಶೀರ್ಷಿಕೆಯಡಿಯಲ್ಲಿ ಅಕ್ಟೊಬರ್ 2 ರಂದು ಗಾಂಧಿ ಜಯಂತಿಯ ಪ್ರಯುಕ್ತ ಸೆಪ್ಟೆಂಬರ್ 17 ರಿಂದ 2ನೇ ಅಕ್ಟೋಬರ್ 2024 ವರೆಗೆ ಹಮ್ಮಿಕೊಳ್ಳಲಾಗಿದ್ದು,ಈ ಸಂದರ್ಭದಲ್ಲಿ ಜಿಲ್ಲಾಡಳಿತ, ಮಹಾನಗರಪಾಲಿಕೆ,…

Read More

ವಿಶೇಷ ಲೇಖನ : ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ

ಕನ್ನಡ ನೆಲದಲ್ಲಿ ಮಹಾತ್ಮ ಗಾಂಧಿಜೀ ಅವರ ನೆನಪು ಶಾಶ್ವತ ಅಶ್ವಸೂರ್ಯ/ಶಿವಮೊಗ್ಗ: ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರ್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ ಪ್ರಭಾವದಿಂದ ಇಡೀ ದೇಶದಲ್ಲಿ ಮೊದಲು ಸ್ವಾತಂತ್ರ್ಯವನ್ನು ಘೋಷಿಸಿಗೊಂಡ ಗ್ರಾಮ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ, ಶಿವಪುರ ಧ್ವಜ ಸತ್ಯಗ್ರಹ ಅಂಕೋಲ…

Read More

ನ್ಯಾಷನಲ್ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಸುದೀಪ್‌ಗೆ ಎತ್ತರಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ನ್ಯಾಷನಲ್ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಸುದೀಪ್‌ಗೆ ಎತ್ತರಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಅಶ್ವಸೂರ್ಯ/ಶಿವಮೊಗ್ಗ : ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆದ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಕರ್ನಾಟಕದ ಜೋತೆಗೆ ಶಿವಮೊಗ್ಗ ಜಿಲ್ಲೆಗೂ ಕೀರ್ತಿತಂದಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಸುದೀಪ್ ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆಯವರಿಂದ…

Read More

ಕೃಷಿ ಸಾಲ-ಇತರೆ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಒತ್ತು ನೀಡಬೇಕು : ಸಂಸದ ಬಿ.ವೈ.ರಾಘವೇಂದ್ರ

ಕೃಷಿ ಸಾಲ-ಇತರೆ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಒತ್ತು ನೀಡಬೇಕು : ಸಂಸದ ಬಿ.ವೈ.ರಾಘವೇಂದ್ರ ಅಶ್ವಸೂರ್ಯ/ಶಿವಮೊಗ್ಗ : ಕೃಷಿ ಸಾಲಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪಿಎಂ-ವಿಶ್ವಕರ್ಮ, ಮುದ್ರಾ, ಕೃಷಿ ಯೋಜನೆಗಳು, ವಸತಿ, ಶಿಕ್ಷಣ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಡಿಎಲ್‌ಆರ್‌ಸಿ ಬ್ಯಾಂಕರ್ ಸಭೆ ಹಾಗೂ ಡಿಸಿಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ…

Read More
Optimized by Optimole
error: Content is protected !!