ಪುತ್ರ ನಿಖಿಲ್ ಸೋಲಿನ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ
ಪುತ್ರ ನಿಖಿಲ್ ಸೋಲಿನ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅಶ್ವಸೂರ್ಯ/ಬೆಂಗಳೂರು: ನನ್ನ ಮಗ ಚುನಾವಣಾ ಕಣದಲ್ಲಿ ಸೋತಿದ್ದಾನೆ ಹೊರತು ಆತ ಮನುಷ್ಯನಾಗಿ ಸೋತಿಲ್ಲ ಎಂದು ಅನಿತಾ ಕುಮಾರಸ್ವಾಮಿ ಅವರು ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಮೊದಲ ಬಾರಿಗೆ ಅನಿತಾ ಕುಮಾರಸ್ವಾಮಿ ಅವರು ತಮ್ಮ ಮಗನ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರು ಮಾಡಿದ ಟ್ವೀಟ್ ನಲ್ಲಿ ಏನಿದೆ.?ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭಾ…