ಉತ್ತರ ಪ್ರದೇಶದಿಂದ ನಕಲಿ ಸಿಬಿಐ ಅಧಿಕಾರಿಗಳನ್ನು ಬಂಧಿಸಿ ಕರೆತಂದ ಶಿವಮೊಗ್ಗ ಸಿಇಎನ್ ಪೊಲೀಸರ ತಂಡ.
ಉತ್ತರ ಪ್ರದೇಶದಿಂದ ನಕಲಿ ಸಿಬಿಐ ಅಧಿಕಾರಿಗಳನ್ನು ಬಂಧಿಸಿ ಕರೆತಂದ ಶಿವಮೊಗ್ಗ ಸಿಇಎನ್ ಪೊಲೀಸರ ತಂಡ. ಅಶ್ವಸೂರ್ಯ/ಶಿವಮೊಗ್ಗ,ನ,27: ಶಿವಮೊಗ್ಗ ನಗರದ ಗೋಪಾಳದ ಸುಮಾರು 72 ವರ್ಷದ ಎಲ್.ಎಸ್ ಆನಂದ್ ಅರವರಿಗೆ ಅಪರಿಚಿತ ವ್ಯಕ್ತಿಯೊಬ್ಬ ನಾನು ಸಿ.ಬಿ.ಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ ದೂರು ದಾಖಲಾಗಿದ್ದು ನಿಮ್ಮನ್ನು ಅರೆಸ್ಟ್ ಮಾಡಲು ವಾರೆಂಟ್ ಜಾರಿ ಆಗಿದೆ. ನಿಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಫ್ರೀಜ್…