ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ಉದ್ಘಾಟನಾ ಕಾರ್ಯಕ್ರಮ
ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ಉದ್ಘಾಟನಾ ಕಾರ್ಯಕ್ರಮ ಅಶ್ವಸೂರ್ಯ/ಶಿವಮೊಗ್ಗ: ಇಂದು ( ಡಿ, 04 ) ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ರ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್…