BREAKING NEWS: ಕನ್ನಡ ಕಿರುತೆರೆಯ ಹೆಸರಾಂತ ನಟಿ ಶೋಭಿತಾ ಆತ್ಮಹತ್ಯೆಗೆ ಶರಣು.!?
BREAKING NEWS: ಕನ್ನಡ ಕಿರುತೆರೆಯ ಹೆಸರಾಂತ ನಟಿ ಶೋಭಿತಾ ಆತ್ಮಹತ್ಯೆಗೆ ಶರಣು.!? ಅಶ್ವಸೂರ್ಯ/ಹೈದರಾಬಾದ್: ಬ್ರಹ್ಮಗಂಟು, ನಿನ್ನಿಂದಲೇ ಜೊತೆಗೆ ಧಾರಾವಾಹಿ ನಟಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಕಳೆದ ವರ್ಷ ವಿವಾಹವಾಗಿದ್ದರು.ಜನಪ್ರಿಯ ನಟಿಯಾಗಿದ್ದ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನಟಿ ಶೋಭಿತಾ ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ್ದರು.ಕರ್ನಾಟಕದ ಹಾಸನ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿರೊ ಮಾಹಿತಿ…