ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್ ಇನ್ಸ್ ಪೆಕ್ಟರ್‌ಗಳ ಅಮಾನತು.!
ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…
