ಕೊಣಂದೂರು: ಸಾಲದ ಕಂತು ಕಟ್ಟದ್ದಕ್ಕೆ ವೃದ್ಧೆಯ ಕಿವಿಯೋಲೆ ತೆಗೆದುಕೊಂಡ ಬ್ಯಾಂಕ್ ಸಿಬ್ಬಂದಿ.!!
ಕೊಣಂದೂರು: ಸಾಲ ಕಟ್ಟದ್ದಕ್ಕೆ ವೃದ್ಧೆಯ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ.! Ashwasurya/Shivamogga ಅಶ್ವಸೂರ್ಯ/ತೀರ್ಥಹಳ್ಳಿ: ಸಾಲದ ಕಂತು ಕಟ್ಟಿಲ್ಲವೆಂದ ಕಾರಣಕ್ಕ ಬ್ಯಾಂಕ್‌ನ ಸಿಬ್ಬಂದಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ವಯಸ್ಸಾದ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿ ಹೊರದಬ್ಬಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ.ಕೊಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್. ಚನ್ನವೀರಪ್ಪ ಅವರ ಪತ್ನಿ ಹಾಲಮ್ಮ (86) ಅವರಿಗೆ ಕಳೆದ ನಾಲ್ಕೈದು ತಿಂಗಳಿನಿಂದ ಪಿಂಚಣಿ ಹಣ ಬಂದಿರರಲಿಲ್ಲ.ಹಾಲಮ್ಮ ಇದರ ನಡುವೆ ಈ ಹಿಂದೆ ಮನೆ ದುರಸ್ತಿಗೆಂದು ಪಿಂಚಣಿ ಹಣದ…