ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್.
ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್. ಅಶ್ವಸೂರ್ಯ/ತುಮಕೂರು: ಮಧುಗಿರಿ ತಾಲೂಕಿನ ಉಪವಿಭಾಗದ ಡಿವೈಎಸ್‌ಪಿ (DySP)ರಾಮಚಂದ್ರಪ್ಪನ ರಾಸಲೀಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಆರೋಪಿ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.ದೂರು ನೀಡಲು ಬಂದ ಮಹಿಳೆಯೊಂದಿಗೆ ಠಾಣೆಯಲ್ಲೇ ರಾಸಲೀಲೆ ನಡೆಸಿದ ಆರೋಪ ಡಿವೈಎಸ್‌ಪಿ ರಾಮಚಂದ್ರಪ್ಪ ಮೇಲಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ (Viral Video) ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡು ಓಡಿ ಹೋಗಿದ್ದ. ಆದರೆ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿದ್ದ…
