ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ.! ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.
ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ನಿಮ್ಮ ಕನಸುಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ.! ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು. ashwasurya/Shivamogga ಅಶ್ವಸೂರ್ಯ/ಲಕ್ನೋ: ಲಕ್ನೋದ ಜೆಇಇ ಪರೀಕ್ಷೆಯಲ್ಲಿ ಫೇಲ್ ಅದ ಕಾರಣಕ್ಕೆ ಹದಿನೆಂಟು ವರ್ಷದ ಇಂಜಿನಿಯರ್ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.! ಈ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿ ಅದಿತಿ (18) ವಿದ್ಯಾರ್ಥಿನಿ.ಅದಿತಿ ಉತ್ತರ ಪ್ರದೇಶದ ಗೋರಖ್‌ಪುರದ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮೊಮೆಂಟಮ್ ಕೋಚಿಂಗ್ ಸೆಂಟರ್‌ನ ವಿದ್ಯಾರ್ಥಿಯಾಗಿದ್ದಳು. ಕಳೆದ ಎರಡು ವರ್ಷಗಳಿಂದ ಜೆಇಇ ಪರೀಕ್ಷೆಗೆ ತಯಾರಿ…