ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 : ನೆರೆದ ಜನಸ್ತೋಮವನ್ನು ಆಕರ್ಷಿಸಿ ಮನಸೂರೆಗೊಂಡ ರಾಜ್ಯದ ಸ್ತಬ್ಧಚಿತ್ರ.
ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 : ನೆರೆದ ಜನಸ್ತೋಮವನ್ನು ಆಕರ್ಷಿಸಿ ಮನಸೂರೆಗೊಂಡ ರಾಜ್ಯದ ಸ್ತಬ್ಧಚಿತ್ರ. ಅಶ್ವಸೂರ್ಯ/ನವದೆಹಲಿ, ಜನವರಿ 23 : ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ…