ಹೊಸನಗರ ಬಿಜೆಪಿ ಮಂಡಲದ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ
ಹೊಸನಗರ ಬಿಜೆಪಿ ಮಂಡಲದ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ ಅಶ್ವಸೂರ್ಯ/ಹೊಸನಗರ: ಸ್ವಾಮಿ ವಿವೇಕಾನಂದರ ಬೋಧನೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ, ಅದರಲ್ಲೂ ವಿಶೇಷವಾಗಿ ಯುವ ಜನತೆಗೆ ಸ್ಪೂರ್ತಿ ನೀಡುತ್ತಲೇ ಇದೆ. ಇಂದು (ಜನವರಿ 12, ಭಾನುವಾರ) ಸ್ವಾಮಿ ವಿವೇಕಾನಂದ ಜಯಂತಿ. ಪ್ರತಿವರ್ಷದಂತೆ ಈ ಬಾರಿಯು ಹೊಸನಗರ ಬಿಜೆಪಿಯ ಮಂಡಲ ವತಿಯಿಂದ ಕಾರ್ಯಕ್ರಮಗಳನ್ನು ಆಚರಿಸಲಾಯಿತ್ತು. ಸ್ವಾಮಿ ವಿವೇಕಾನಂದರ 162 ನೇ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಈ ವರ್ಷ ದೆಹಲಿಯ…