ಹುಟ್ಟು ಹಬ್ಬದ ಸಂಭ್ರಮದಲ್ಲಿ ಯಶ್.ಟ್ಯಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆ.
ಹುಟ್ಟು ಹಬ್ಬದ ಸಂಭ್ರಮದಲ್ಲಿ ಯಶ್.ಟ್ಯಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆ. ಅಶ್ವಸೂರ್ಯ/ ಬೆಂಗಳೂರು : ಕೆಜಿಎಫ್ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಸ್ಟಾರ್ ನಟರಾದ ಕನ್ನಡದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಇಂದು (ಜನವರಿ,08),ತಮ್ಮ 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿಗೆ ಬರಿಗೈಯಲ್ಲಿ ಬಂದು, ಒಂದು ಕಾಲದಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಲಗಿ, ಊಟಕ್ಕೂ ಪರದಾಡಿದ್ದ ಯುವಕನೊಬ್ಬ ಈಗ ಒಂದು ಸಿನಿಮಾದ ನಟನೆಗಾಗಿ ನೂರಾರು ಕೋಟಿ ಸಂಭಾವನೆ ಪಡೆಯುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ ಎಂದರೆ ನಂಬಲೆಬೇಕು.! ಅಷ್ಟೇ ಅಲ್ಲ ಬಾಲಿವುಡ್ ಸಿನಿಮಾಗಳ…