ದಕ್ಷಿಣ ಭಾರತದ ಏಕೈಕ ಹೆಸರಾಂತ ರಿದಂ ಕಂಪೋಸರ್ ಎಸ್ ಬಾಲಿ ನಿಧನ.!
ದಕ್ಷಿಣ ಭಾರತದ ಏಕೈಕ ಹೆಸರಾಂತ ರಿದಂ ಕಂಪೋಸರ್ ಎಸ್ ಬಾಲಿ ನಿಧನ.! ಅಶ್ವಸೂರ್ಯ/ಶಿವಮೊಗ್ಗ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.ಮೃದಂಗ, ತಬಲಾ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸರಾದ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷ ವಯಸ್ಸಾಗಿತ್ತು.ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್, ದಕ್ಷಿಣ…