Headlines

ಟ್ರೋಲ್ ಆಯ್ತು ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾದ FIR, ತರಾತುರಿಯ FIR ಶಂಕೆ.! FIR ನಲ್ಲಿ ಅಕ್ಷರ ತಪ್ಪುಗಳದ್ದೇ ಕಾರುಬಾರು.!

ಟ್ರೋಲ್ ಆಯ್ತು ಯೂಟ್ಯೂಬರ್ ಸಮೀರ್ ವಿರುದ್ಧ ದಾಖಲಾದ FIR, ತರಾತುರಿಯ FIR ಶಂಕೆ.! FIR ನಲ್ಲಿ ಅಕ್ಷರ ತಪ್ಪುಗಳದ್ದೇ ಕಾರುಬಾರು.! ಅಶ್ವಸೂರ್ಯ/ಬೆಂಗಳೂರು : ಬಳ್ಳಾರಿಯ ಕೌಲ್ ಬಝಾರ್ ಪೊಲೀಸ್ ಠಾಣೆಯ ಪೊಲೀಸರು ದೂತ ಯೂಟ್ಯೂಬ್ ಚಾನೆಲ್ ನ ಸಮೀರ್ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ಪ್ರತಿಯಲ್ಲಿ ಅಕ್ಷರ ತಪ್ಪುಗಳಿಙದಲೆ ತುಂಬಿದ್ದು, ವ್ಯಾಪಕ ಟ್ರೋಲ್ ಗೆ ತುತ್ತಾಗಿದೆ.ಬಳ್ಳಾರಿಯ ಕೌಲಜಾರ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಿಂಗಪ್ಪನವರು ನೀಡಿದ ಸ್ವಯಂಪ್ರೇರಿತ ದೂರಿನನ್ವಯ ಯೂಟ್ಯೂಬರ್ ಸಮೀರ್ ವಿರುದ್ಧ ಎಫ್…

Read More

ಶಿವಮೊಗ್ಗ: ವಸತಿ ರಹಿತರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ : ಹೆಚ್.ಎಸ್. ಸುಂದರೇಶ್.

ಶಿವಮೊಗ್ಗ: ವಸತಿ ರಹಿತರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ : ಹೆಚ್.ಎಸ್.ಸುಂದರೇಶ್ ಅಶ್ವಸೂರ್ಯ/ಶಿವಮೊಗ್ಗ : ಸ್ವಂತ ಸೂರೊಂದನ್ನು ಕಟ್ಟಿಕೊಳ್ಳಬೇಕೆಂಬ ಕನಸನ್ನು ಹೊಂದಿದ್ದು, ನಿವೇಶನದ ನಿರೀಕ್ಷೆಯಲ್ಲಿರುವ ಶಿವಮೊಗ್ಗದ ಅಸಂಖ್ಯಾತ ವಸತಿರಹಿತರನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಟ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಹೇಳಿದರು.ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ನಗರದ ಹೊರವಲಯದಲ್ಲಿರುವ…

Read More

ಶಿವಮೊಗ್ಗ || ಮಾ.8 ರಂದು ಲೋಕ್ ಅದಾಲತ್, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ: ನ್ಯಾ.ಮಂಜುನಾಥ್ ನಾಯಕ್.

ಶಿವಮೊಗ್ಗ || ಮಾ.8 ರಂದು ಲೋಕ್ ಅದಾಲತ್, ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ: ನ್ಯಾ.ಮಂಜುನಾಥ್ ನಾಯಕ್. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಮಾರ್ಚ್ 07: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸಲು ‘ಲೋಕ್ ಅದಾಲತ್’ ಕಾರ್ಯಕ್ರಮವನ್ನು ಮಾ. 8 ರ ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ಪಕ್ಷಗಾರರು ಹೆಚ್ಚಿನ…

Read More

ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವರಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ.

ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವರಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ. ASHWASURYA/SHIVAMOGGA news. ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ತಮಿಳುನಾಡು ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿರುವ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ, ಭರತನಾಟ್ಯ ಮತ್ತು ಚಿತ್ರಕಲೆಯಲ್ಲಿ ಪ್ರವೀಣರು. ಗುರು ಎ.ಎಸ್. ಮುರಳಿ ಬಳಿ ಕರ್ನಾಟಕ ಸಂಗೀತವನ್ನು ಕಲಿತಿರುವ ಅವರು, ನಂತರ ಬ್ರಹ್ಮಗಾನ ಸಭಾ ಮತ್ತು ಕಾರ್ತಿಕ್…

Read More

ಶಿವಮೊಗ್ಗ : ಮಾ.8 ರಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ‌ ಕಾರ್ಯಕ್ರಮ,ನಾಟಕ “ಚೋಮನದುಡಿ” ಮತ್ತು “ಒಂದಾನೊಂದು ಕಾಲದಲ್ಲಿ”

ಮಾ.8 ರಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮ,ನಾಟಕ “ಚೋಮನ ದುಡಿ” ಹಾಗೂ “ಒಂದಾನೊಂದು ಕಾಲದಲ್ಲಿ” ಅಶ್ವಸೂರ್ಯ/ಶಿವಮೊಗ್ಗ, ಮಾ.5 : ರಂಗಾಯಣ ಶಿವಮೊಗ್ಗ ಹಾಗೂ ನಮ್ಮ ಹಳ್ಳಿ ಥಿಯೇಟರ್ ಇವರ ಸಹಯೋಗದಲ್ಲಿ ಮಾ.8 ರಿಂದ 9 ರವೆಗೆ ಸಂಜೆ 6.30 ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಎರಡು ದಿನಗಳ ರಂಗೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಹೆಗ್ಗೋಡು ರಂಗಕರ್ಮಿಯಾದ ಎಸ್. ಹೆಚ್ ಫಣಿಯಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ರಂಗಾಯಣ ನಿರ್ದೇಶಕರಾದ…

Read More

ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್‌ ಮೇಲು ದಾಳಿ – ಮನೆಯಲಿದ್ದ ಕೋಟಿ ಮೌಲ್ಯದ ಚಿನ್ನ ವಶ.!

ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್‌ ಮೇಲು ದಾಳಿ – ಮನೆಯಲಿದ್ದ ಕೋಟಿ ಮೌಲ್ಯದ ಚಿನ್ನ ವಶ.! ಅಶ್ವಸೂರ್ಯ/ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ ಫ್ಲಾಟ್‌ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.ಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು DRI ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಪ್ರಕರಣದ ಹಿನ್ನಲೆ. ದುಬೈನಿಂದ 14.8…

Read More
Optimized by Optimole
error: Content is protected !!